ರಾಜ್ಯನಾಗಮಂಗಲ ಹಿಂಸಾಚಾರ: ಗುಪ್ತಚರ ಇಲಾಖೆ ಎಡಿಜಿಪಿ ಶರತ್ ಚಂದ್ರ ಎತ್ತಂಗಡಿ
ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದ ಶರತ್ ಚಂದ್ರ ಅವರನ್ನು ಟ್ರಾಫಿಕ್, ರಸ್ತೆ ಸುರಕ್ಷತಾ ಎಡಿಜಿಪಿಯನ್ನಾಗಿ ಹಾಗೂ ಪೊಲೀಸ್ ಇಲಾಖೆ ನೇಮಕಾತಿ ವಿಭಾಗದ ನಿರ್ದೇಶಕರನ್ನಾಗಿ ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.