ದೇಶNCP ಬಣಗಳ ವಿಲೀನ? ಶರದ್ ಪವಾರ್, ಅಜಿತ್ ಪವಾರ್ ಪುತ್ರರ ನಡುವೆ ಮಹತ್ವದ ಮಾತುಕತೆ!
ಪವಾರ್ ಕುಟುಂಬದ ಹುಟ್ಟೂರಾದ ಬಾರಾಮತಿಯಲ್ಲಿರುವ ವಿದ್ಯಾ ಪ್ರತಿಷ್ಠಾನ ಎಂಬ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸಭೆ ನಡೆದಿದೆ. ಸುಮಾರು ಒಂದೂವರೆ ಗಂಟೆಗಳ ಕಾಲ ಸಭೆ ನಡೆದಿದೆ. ಆದರೆ ಏನೆಲ್ಲಾ ಮಾತುಕತೆಗಳು ನಡೆದಿದೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.