ಶರದ್ ಯಾದವ್

Vice President polls: NDA ಅಭ್ಯರ್ಥಿಯನ್ನು ಬೆಂಬಲಿಸಲು ಶರದ್ ಪವಾರ್ ಗೆ ಫಡ್ನವಿಸ್ ಮನವಿ; NCP ನಾಯಕನ ಪ್ರತಿಕ್ರಿಯೆ ಏನು?
ದೇವೇಂದ್ರ ಫಡ್ನವಿಸ್ ಜೊತೆ ಮಾತನಾಡಿರುವ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್, ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.

ಮಧ್ಯ ಪ್ರದೇಶ: ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ
ಹಿರಿಯ ಸಮಾಜವಾದಿ ನಾಯಕ ಮತ್ತು ಜನತಾ ದಳ(ಯುನೈಟೆಡ್) ಮಾಜಿ ಅಧ್ಯಕ್ಷ ಶರದ್ ಯಾದವ್ ಅವರ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಅವರ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ...

ಜೆಡಿಯು ಸಂಸ್ಥಾಪಕ ಅಧ್ಯಕ್ಷರಾಗಿದ್ದ ಶರದ್ ಯಾದವ್ ನಿಧನ!
ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಇಂದು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು.

ತವರು ಪಕ್ಷಕ್ಕೆ ಶರದ್ ಯಾದವ್ ವಾಪಸ್? ಮಾಜಿ ನಾಯಕರನ್ನು 'ಜೆಡಿಯು' ಗೆ ಕರೆತರಲು ಯತ್ನ!
ಕಳೆದ ವರ್ಷ ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಜನತಾದಳ (ಯುನೈಟೆಡ್) ಪಕ್ಷವನ್ನು ತೊರೆದ ಹಿರಿಯ ರಾಜಕಾರಣಿಗಳನ್ನು ಮರಳಿ ಕರೆತರುವ ಕೆಲಸ ಮಾಡುತ್ತಿದೆ.

ದೆಹಲಿಯಲ್ಲಿ ಶರದ್ ಯಾದವ್ ಭೇಟಿ ಮಾಡಿದ ಲಾಲು, ಚಿರಾಗ್ ಪಾಸ್ವಾನ್ ಗೆ ಬೆಂಬಲ
ದೀರ್ಘಕಾಲದ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ಶರದ್ ಯಾದವ್ ಅವರನ್ನು ಆರ್ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಮಂಗಳವಾರ ಭೇಟಿ ಮಾಡಿದರು.

ಬಿಹಾರ ಉಪಚುನಾವಣೆ: ಎಲ್ ಜೆಡಿ ಮುಖಂಡ ಶರದ್ ಯಾದವ್ ಪುತ್ರಿ ಕಾಂಗ್ರೆಸ್ ಸೇರ್ಪಡೆ
ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಲೋಕತಾಂತ್ರಿಕ್ ಜನತಾ ದಳ ಮುಖಂಡ ಶರದ್ ಯಾದವ್ ಪುತ್ರಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ

ರಿಮ್ಸ್ ಆಸ್ಪತ್ರೆಯಲ್ಲಿ ಲಾಲು ಪ್ರಸಾದ್ ಭೇಟಿ ಮಾಡಿದ ಶರದ್ ಯಾದವ್ :ಜಾರ್ಖಂಡ್ ಚುನಾವಣೆ ಬಗ್ಗೆ ಚರ್ಚೆ
ಹಿರಿಯ ಮುಖಂಡ ಶರದ್ ಯಾದವ್ ಅವರು ಜೈಲು ಶಿಕ್ಷೆಯಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರನ್ನು ಶನಿವಾರ ಇಲ್ಲಿನ ರಿಮ್ಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದರು.

ಅವಹೇಳನಕಾರಿ ಹೇಳಿಕೆ, ವಸುಂಧರಾ ರಾಜೆಗೆ ಪತ್ರ ಬರೆದು ಕ್ಷಮೆ ಕೋರುವುದಾಗಿ ಶರದ್ ಯಾದವ್ ಹೇಳಿಕೆ
ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಜೆಡಿಯು ಮಾಜಿ ನಾಯಕ ಶರದ್ ಯಾದವ್ ಕ್ಷಮೆ ಕೋರುವುದಾಗಿ ಹೇಳಿದ್ದಾರೆ.

ಶರದ್ ಯಾದವ್ ಹೇಳಿಕೆಯಿಂದ ಅವಮಾನವಾದಂತಾಗಿದೆ: ವಸುಂದರಾ ರಾಜೇ
ತಮ್ಮ ಫಿಟ್ನೆಸ್ ಕುರಿತು ಹೇಳಿಕೆ ನೀಡಿದ್ದ ಜೆಡಿಯು ಮಾಜಿ ನಾಯಕ ಶರದ್ ಯಾವದ್ ಅವರ ವಿರುದ್ಧ ರಾಜಸ್ಥಾನ ಮುಖ್ಯಮಂತ್ರಿ ವಸುಂದರಾ ರಾಜೇಯವರು ತೀವ್ರವಾಗಿ ಕಿರಿಕಾರಿದ್ದಾರೆ...

