ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಅಗತ್ಯ ಅನುಮತಿ ಪಡೆಯುತ್ತೇವೆ: CM ಡಿ.ಕೆ ಶಿವಕುಮಾರ್
ರಾಜ್ಯ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಅಗತ್ಯ ಅನುಮತಿ ಪಡೆಯುತ್ತೇವೆ: CM ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ಕಾಂಗ್ರೆಸ್ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದ ಅವರು, ಎಲ್ಲ ಅಡೆತಡೆಗಳನ್ನು ನಿವಾರಿಸಿ ಹಾಗೂ ಕೆಲವರ ವಿರೋಧದ ನಡುವೆಯೂ ಯಲಹಂಕ ಅನಿಲ ಆಧಾರಿತ ವಿದ್ಯುತ್ ಸ್ಥಾವರವನ್ನು ಆರಂಭಿಸಲಾಗಿದೆ ಎಂದರು.

ಪರಿಸರಕ್ಕೆ ಅಪಾಯ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರ ವಿರೋಧ
ರಾಜ್ಯ

ಪರಿಸರಕ್ಕೆ ಅಪಾಯ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರ ವಿರೋಧ

'ಪರಿಸರಕ್ಕಾಗಿ ನಾವು' ಸಂಘಟನೆ ಆಯೋಜಿಸಿದ್ದ ‘ಎಸ್‌ಪಿಎಸ್‌ಪಿ ಯೋಜನೆಯಿಂದ ಪರಿಸರದ ಮೇಲಾಗುವ ಪರಿಣಾಮವನ್ನು ಅರ್ಥಮಾಡಿಕೊಳ್ಳುವುದು, ವಿದ್ಯುತ್ ಉತ್ಪಾದನೆಗೆ ಪರಿಸರ ಸ್ನೇಹಿ ಮತ್ತು ಸುಸ್ಥಿರ ಪರ್ಯಾಯಗಳಿವೆಯೇ’ ಎಂಬ ಚರ್ಚೆಯಲ್ಲಿ ಅವರು ಮಾತನಾಡುತ್ತಿದ್ದರು.

ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಯಲ್ಲಿ ಕಾನೂನು ನ್ಯೂನತೆಗಳು: ತಜ್ಞರ ಅಭಿಪ್ರಾಯ
ರಾಜ್ಯ

ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಯಲ್ಲಿ ಕಾನೂನು ನ್ಯೂನತೆಗಳು: ತಜ್ಞರ ಅಭಿಪ್ರಾಯ

ಕೆಲವು ತಜ್ಞರು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (MoEFCC) ಪತ್ರ ಬರೆದು, ಎಸ್ ಡಬ್ಲ್ಯುಎಲ್ ಬಿಯ ನಿರ್ಧಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿದ ಇತ್ತೀಚಿನ ಆದೇಶಗಳನ್ನು ಉಲ್ಲೇಖಿಸಿದ್ದಾರೆ.

ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆಗೆ ಷರತ್ತುಬದ್ಧ ಅನುಮೋದನೆ
ರಾಜ್ಯ

ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆಗೆ ಷರತ್ತುಬದ್ಧ ಅನುಮೋದನೆ

ಮೊದಲ ಹಂತದಲ್ಲಿ 10 ಘಟಕಗಳಿಂದ ಸದ್ಯ 1 ಸಾವಿರ ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ಈ ಯೋಜನೆ 66 ಸಾವಿರ ಎಕರೆ ವಿಸ್ತೀರ್ಣದ ಅರಣ್ಯ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗಿದೆ.