ಶರ್ಜೀಲ್ ಇಮಾಮ್

Delhi riots: Umar Khalid, Sharjeel Imam ಸೇರಿ 7 ಮಂದಿ ಜಾಮೀನು ನಿರಾಕರಿಸಿದ ಕೋರ್ಟ್!
2020ರ ಗಲಭೆಯ 'ದೊಡ್ಡ ಪಿತೂರಿ' ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಏಳು ಆರೋಪಿಗಳಿಗೆ ದೆಹಲಿ ಕೋರ್ಟ್ ಜಾಮೀನು ನಿರಾಕರಿಸಿದೆ.

ಜಾಮಿಯಾ ಹಿಂಸಾಚಾರ ಪ್ರಕರಣ: ಶರ್ಜೀಲ್ ಇಮಾಮ್‌ರನ್ನು ಬಿಡುಗಡೆ ಮಾಡಿದ ನ್ಯಾಯಾಲಯ
ಜಾಮಿಯಾ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಕಾರ್ಯಕರ್ತರಾದ ಶರ್ಜೀಲ್ ಇಮಾಮ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ಇಲ್ಲಿನ ನ್ಯಾಯಾಲಯ ಶನಿವಾರ ಬಿಡುಗಡೆ ಮಾಡಿದೆ.

2019 ಜಾಮೀಯಾ ಹಿಂಸಾಚಾರ ಪ್ರಕರಣ: ಶರ್ಜೀಲ್ ಇಮಾಮ್ ಗೆ ಜಾಮೀನು ಮಂಜೂರು
ಜಾಮೀಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ 2019 ಡಿಸೆಂಬರ್ ನಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಶರ್ಜೀಲ್ ಇಮಾಮ್ ಗೆ ದೆಹಲಿ ನ್ಯಾಯಾಲಯವೊಂದು ಗುರುವಾರ ಜಾಮೀನು ಮಂಜೂರು ಮಾಡಿದೆ.

ಜಾಮಿಯಾ ಗಲಭೆ: ಶರ್ಜೀಲ್ ಇಮಾಮ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ
ಕಳೆದ ಡಿಸೆಂಬರ್ ತಿಂಗಳಲ್ಲಿ ಸಿಎಎ ವಿರೋಧಿ ಪ್ರತಿಭಟನೆಯ ವೇಳೆ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಉಂಟಾದ ಗಲಭೆಗೆ ಪ್ರಚೋದನೆ ನೀಡಿದ ಮತ್ತು ದೇಶದ್ರೋಹದ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಶರ್ಜೀಲ್ ಇಮಾಮ್ ವಿರುದ್ಧ ಶನಿವಾರ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಪ್ರಚೋದನಾಕಾರಿ ಹೇಳಿಕೆ: ಹೋರಾಟಗಾರ ಶರ್ಜೀಲ್ ಇಮಾಮ್ ಮನೆ ಮೇಲೆ ಅಧಿಕಾರಿಗಳ ದಾಳಿ, ಸಂಬಂಧಿಕರು ವಶಕ್ಕೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಹಾಗೂ ಹೋರಾಟಗಾರ ಶರ್ಜೀಲ್ ಇಮಾಮ್ ಅವರ ಮನೆ ಮೇಲೆ ಕೇಂದ್ರೀಯ ಅಧಿಕಾರಿಗಳು ದಾಳಿ ನಡೆಸಿದ್ದು, ಕೆಲ ಸಂಬಂಧಿಕರನ್ನು ವಶಕ್ಕೆ ಪಡೆದುಕೊಂಡದ್ದಾರೆಂದು ವರದಿಗಳು ತಿಳಿಸಿವೆ.

