ದೇಶ'ಅವರು ಯಾರ ನಿಯಂತ್ರಣಕ್ಕೂ ಮೀರಿ, ತನ್ನದೇ ಲೋಕದಲ್ಲಿ ಬದುಕುತ್ತಾರೆ': 'ಶರ್ಬತ್ ಜಿಹಾದ್' ಹೇಳಿಕೆಗೆ ಬಾಬಾ ರಾಮ್ ದೇವ್ ಕಾಲೆಳೆದ ದೆಹಲಿ ಹೈಕೋರ್ಟ್
ಯೋಗ ಗುರುಗಳ ಅಫಿಡವಿಟ್ ಮತ್ತು ಮೇಲ್ನೇಟಕ್ಕೆ ಈ ವೀಡಿಯೊ ನ್ಯಾಯಾಂಗ ನಿಂದನೆ ಎನಿಸಿದೆ. ನ್ಯಾಯಾಂಗ ನಿಂದನೆ ನೊಟೀಸ್ ಜಾರಿ ಮಾಡುತ್ತೇನೆ, ಯೋಗಗುರುಗಳನ್ನು ಇಲ್ಲಿಗೆ ಕರೆಯುತ್ತೇವೆ ಎಂದು ನ್ಯಾಯಮೂರ್ತಿಗಳಾದ ಅಮಿತ್ ಬನ್ಸಾಲ್ ಹೇಳಿದರು.