ಶವ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಶವಗಳ ಹೂತಿದ್ದ 13 ಜಾಗ ತೋರಿಸಿದ ದೂರುದಾರ; Video
ರಾಜ್ಯ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಶವಗಳ ಹೂತಿದ್ದ 13 ಜಾಗ ತೋರಿಸಿದ ದೂರುದಾರ; Video

ಸಾಕ್ಷಿದಾರ ಗುರ್ತಿಸಿದ ಸ್ಥಳವನ್ನು ಎಫ್‌ಎಸ್‌ಎಲ್ ತಂಡ, ಕಂದಾಯ ಮತ್ತು ಅರಣ್ಯ ಇಲಾಖೆಗಳ ಅಧಿಕಾರಿಗಳು ಮತ್ತು ಭೂ ದಾಖಲೆಗಳ ವಿಭಾಗದ ಸಿಬ್ಬಂದಿ ಸುತ್ತುವರೆದು ಪರಿಶೀಲನೆ ನಡೆಸಿ, ಸಾಕ್ಷಿ-ದೂರುದಾರ ತೋರಿಸಿದ ಒಂದೊಂದು ಜಾಗದ ಜಿಪಿಎಸ್‌ ಗುರುತುಗಳನ್ನು ದಾಖಲಿಸಿಕೊಂಡು, ಅಲ್ಲಿ ಕೆಂಪು ರಿಬ್ಬನ್‌ ಕಟ್ಟಿದರು.

ಹಿರಿಯ ಮಗನಿಂದ ದೂರ, ಕಿರಿಯ ಪುತ್ರ ಸಾವನ್ನಪ್ಪಿ 4 ದಿನಗಳ ಕಾಲ ಕಳೆದರೂ ಶವದೊಂದಿಗೆ ಜೀವಿಸಿದ್ದ ಅಂಧ ಪೋಷಕರು!
ದೇಶ

ಹಿರಿಯ ಮಗನಿಂದ ದೂರ, ಕಿರಿಯ ಪುತ್ರ ಸಾವನ್ನಪ್ಪಿ 4 ದಿನಗಳ ಕಾಲ ಕಳೆದರೂ ಶವದೊಂದಿಗೆ ಜೀವಿಸಿದ್ದ ಅಂಧ ಪೋಷಕರು!

30 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ವೃದ್ಧ ದಂಪತಿಯನ್ನು ರಕ್ಷಿಸಲಾಗಿದೆ. ಮನೆಯಿಂದ ಅಸಹಜ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ನೆರೆಯ ಮನೆಯವರು ಪೊಲೀಸರಿಗೆ ಮಾಹಿತಿ ತಲುಪಿಸಿದ್ದಾರೆ.

ಚಿಕ್ಕಬಳ್ಳಾಪುರ: 4 ಕಿಮೀ ನಡೆದು ಬೆಟ್ಟದಿಂದ ಅಪರಿಚಿತ ಶವ ಹೊತ್ತು ತಂದ ಪೊಲೀಸರು ಮತ್ತು ಸೈನಿಕರು!
ರಾಜ್ಯ

ಚಿಕ್ಕಬಳ್ಳಾಪುರ: 4 ಕಿಮೀ ನಡೆದು ಬೆಟ್ಟದಿಂದ ಅಪರಿಚಿತ ಶವ ಹೊತ್ತು ತಂದ ಪೊಲೀಸರು ಮತ್ತು ಸೈನಿಕರು!

ಚಿಕ್ಕಬಳ್ಳಾಪುರದ ಅವಲಕುರ್ಕಿ ಗ್ರಾಮದ ಗುಡ್ಡದಲ್ಲಿ ಪತ್ತೆಯಾದ ವೃದ್ಧೆಯ ಮೃತದೇಹವನ್ನು ಬೆಟ್ಟದಿಂದ ಹೊತ್ತು ತಂದು ಜನರಲ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಒಡಿಶಾ ರೈಲು ದುರಂತ: ತಿಂಗಳು ಕಳೆಯುತ್ತಿದ್ದರೂ ನಿಲ್ಲದ ವೇದನೆ; ಶವಗಳಿಗಾಗಿ ಕಾಯುತ್ತಿರುವ ಸಂಬಂಧಿಕರ ರೋಧನೆ!
ದೇಶ

ಒಡಿಶಾ ರೈಲು ದುರಂತ: ತಿಂಗಳು ಕಳೆಯುತ್ತಿದ್ದರೂ ನಿಲ್ಲದ ವೇದನೆ; ಶವಗಳಿಗಾಗಿ ಕಾಯುತ್ತಿರುವ ಸಂಬಂಧಿಕರ ರೋಧನೆ!

ಸುಮಾರು 300 ಜೀವಗಳನ್ನು ಬಲಿತೆಗೆದುಕೊಂಡ ಭೀಕರ ರೈಲು ಅಪಘಾತ ಸಂಭವಿಸಿ ಸುಮಾರು ನಾಲ್ಕು ವಾರವಾದರ ಮೃತರ ಸಂಬಂಧಿಕರ ದುಃಖ ಮತ್ತು ವೇದನೆ ಇನ್ನೂ ಕಡಿಮೆಯಾಗಿಲ್ಲ.

'ರಸ್ತೆ, ಪೊಲೀಸ್ ಠಾಣೆ ಮುಂದೆ ಶವ ಇರಿಸಿ ಪ್ರತಿಭಟಿಸಬೇಡಿ: ಮೃತ ದೇಹದ ಘನತೆ ಕಾಪಾಡಿ'
ರಾಜ್ಯ

'ರಸ್ತೆ, ಪೊಲೀಸ್ ಠಾಣೆ ಮುಂದೆ ಶವ ಇರಿಸಿ ಪ್ರತಿಭಟಿಸಬೇಡಿ: ಮೃತ ದೇಹದ ಘನತೆ ಕಾಪಾಡಿ'

ಪರಿಹಾರ ಅಥವಾ ಉತ್ತಮ ಸೌಕರ್ಯಗಳಿಗಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಜನರು ಕಾನೂನುಬಾಹಿರವಾಗಿ ರಸ್ತೆ ಅಥವಾ ಪೊಲೀಸ್ ಠಾಣೆಗಳ ಮುಂದೆ ಶವಗಳನ್ನು ಇರಿಸಿಕೊಂಡು ಪ್ರತಿಭಟನೆ ನಡೆಸಬಾರದು

ಬೆಂಗಳೂರು: ಅಮ್ಮ ಮಲಗಿದ್ದಾರೆಂದು ಭಾವಿಸಿ, ಶವದ ಜೊತೆ ಎರಡು ದಿನ ಕಳೆದ ಬಾಲಕ!
ರಾಜ್ಯ

ಬೆಂಗಳೂರು: ಅಮ್ಮ ಮಲಗಿದ್ದಾರೆಂದು ಭಾವಿಸಿ, ಶವದ ಜೊತೆ ಎರಡು ದಿನ ಕಳೆದ ಬಾಲಕ!

14 ವರ್ಷದ ಬಾಲಕ ತನ್ನ ಮೃತ ತಾಯಿಯ ಶವದೊಂದಿಗೆ ಎರಡು ದಿನ ಕಳೆದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸಂಬಳ ನೀಡದ್ದಕ್ಕೆ ಖಿನ್ನತೆಗೊಳಗಾಗಿ ವ್ಯಕ್ತಿ ಆತ್ಮಹತ್ಯೆ: ರಹಸ್ಯವಾಗಿ ಶವ ಹೂತಿದ್ದ ಇಬ್ಬರ ಬಂಧನ
ರಾಜ್ಯ

ಸಂಬಳ ನೀಡದ್ದಕ್ಕೆ ಖಿನ್ನತೆಗೊಳಗಾಗಿ ವ್ಯಕ್ತಿ ಆತ್ಮಹತ್ಯೆ: ರಹಸ್ಯವಾಗಿ ಶವ ಹೂತಿದ್ದ ಇಬ್ಬರ ಬಂಧನ

ಸಂಬಳ ನೀಡದ್ದಕ್ಕೆ ಖಿನ್ನತೆಗೊಳಗಾಗಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹವನ್ನು ಯಾರಿಗೂ ತಿಳಿಯದಂತೆ ಸಮಾಧಿ ಮಾಡಿ ಸಾಕ್ಷ್ಯ ನಾಶ ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಸತ್ತ 7 ಗಂಟೆಗಳ ತರುವಾಯ ಶವಾಗಾರದ ಫ್ರೀಜರ್ ನಿಂದ ಎದ್ದು ಕೂತ ವ್ಯಕ್ತಿ
ದೇಶ

ಸತ್ತ 7 ಗಂಟೆಗಳ ತರುವಾಯ ಶವಾಗಾರದ ಫ್ರೀಜರ್ ನಿಂದ ಎದ್ದು ಕೂತ ವ್ಯಕ್ತಿ

ಆತನ ಶವವನ್ನು ಅಲ್ಲಿನ ಸಿಬ್ಬಂದಿ ಶವಾಗಾರಕ್ಕೆ ಸ್ಥಳಾಂತರಿಸಿದರು. ಆತನ ಮನೆಯವರು ಆಸ್ಪತ್ರೆಗೆ ಬಂದು ಶವವನ್ನು ಗುರುತಿಸಿ, ಮರಣೋತ್ತರ ಪರೀಕ್ಷೆ ನಡೆಸಲು ಅನುಮತಿ ನೀಡಿ ಸಹಿಯನ್ನೂ ಹಾಕಿದರು.

ದೃಶ್ಯಂ ಸ್ಟೈಲಲ್ಲಿ ಸ್ಟೇಡಿಯಂ ಮಧ್ಯ ಶವ ಹೂತ ಕೊಲೆಗಾರ: ಸಂಚು ಬಯಲಿಗೆಳೆದ ಒಡಿಶಾ ಪೊಲೀಸರು
ದೇಶ

ದೃಶ್ಯಂ ಸ್ಟೈಲಲ್ಲಿ ಸ್ಟೇಡಿಯಂ ಮಧ್ಯ ಶವ ಹೂತ ಕೊಲೆಗಾರ: ಸಂಚು ಬಯಲಿಗೆಳೆದ ಒಡಿಶಾ ಪೊಲೀಸರು

ಸ್ಟೇಡಿಯಂನಲ್ಲಿ ತಿಂಗಳುಗಳಿಂದ ಕಾಮಗಾರಿ ನಡೆಯುತ್ತಿತ್ತು. ಕೊಲೆ ಮಾಡಿ ಹೂತು ಹಾಕಲು ಅದೇ ಪ್ರಶಸ್ತ ಜಾಗವೆಂದು ಸ್ಥಳೀಯರು ಮಾತನಾಡಿಕೊಂಡಿದ್ದರು. ಅದನ್ನೇನು ಪೊಲೀಸರು ನಂಬಿರಲಿಲ್ಲ.