ಜಿಲ್ಲಾ ಸುದ್ದಿಮತ್ತೆ ಶವ ಪರೀಕ್ಷೆ?
ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ಸಿಬಿಐ ತನಿಖೆಗೆ ವಹಿಸಿರುವುದರಿಂದ ಅವರ ಮೃತದೇಹ ಹೊರತೆಗೆದು ಮತ್ತೊಮ್ಮೆ ಶವ ಪರೀಕ್ಷೆ ಮಾಡುವ ಸಾಧ್ಯತೆ ಇದೆ. ಇಂಥ ನಿಗೂಢ ಹಾಗೂ ಗೊಂದಲದ ಪ್ರಕರಣಗಳಲ್ಲಿ ಪ್ರಥಮವಾಗಿ ಮೃತದೇಹವನ್ನು ಮತ್ತೆ ಹೊರತೆಗೆಸಿ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ಮಾಡಿಸಲಾಗುತ್ತದೆ...