ರಾಜ್ಯಶವ ಸಂಭೋಗ ಅತ್ಯಾಚಾರವಲ್ಲ, ಶಿಕ್ಷಾರ್ಹ ಅಪರಾಧವಲ್ಲ: ಕರ್ನಾಟಕ ಹೈಕೋರ್ಟ್
ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು.