ಶವ ಸಾಗಣೆ

ಚಿಕ್ಕಮಗಳೂರು: ಗಿರಿಜನ ಸಮುದಾಯಕ್ಕೆ ಸಿಗದ ಮೂಲ ಸೌಕರ್ಯ; ಬಟ್ಟೆ ಸ್ಟ್ರೆಚರ್ ನಲ್ಲಿ ಯುವಕನ ಶವ ಸಾಗಣೆ
ಬಟ್ಟೆ ಸ್ಟ್ರೆಚರ್ನಲ್ಲಿ ಶವ ಸಾಗಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಮೃತಪಟ್ಟ ಪರಿಶಿಷ್ಟ ಜಾತಿಗೆ ಸೇರಿದ ಅವಿನಾಶ್ ತೀವ್ರ ಅಸ್ವಸ್ಥರಾಗಿದ್ದರು.

ಸೋಂಕಿತ ವ್ಯಕ್ತಿಯ ಶವ ಸಾಗಿಸಲು ರೂ.60 ಸಾವಿರ ಬೇಡಿಕೆ: ಆ್ಯಂಬುಲೆನ್ಸ್ ಮಾಲೀಕ ಬಂಧನ
ಸಕಾಲಕ್ಕೆ ಐಸಿಯು ಬೆಡ್ ಸಿಗದೆ ಮೃತಪಟ್ಟ ಕೊರೋನಾ ಸೋಂಕಿತರೊಬ್ಬರ ಮೃತದೇಹ ಸಾಗಿಸಲು ರೂ.60 ಸಾವಿರ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆ್ಯಂಬುಲೆನ್ಸ್ ಚಾಲಕನನ್ನು ಬಂಧನಕ್ಕೊಳಪಡಿಸಿದ್ದಾರೆ.

