ಶವಪತ್ತೆ

ತೆಲಂಗಾಣ: ನರ್ಸ್ ಶವವಾಗಿ ಪತ್ತೆ; ಅತ್ಯಾಚಾರ ಕೊಲೆ ಶಂಕೆ; ಆರೋಪಿ ಬಂಧನ
ಮೃತ ಶುಶ್ರೂಷಕಿಯನ್ನು ಶಿರಿಷಾ ಎಂದು ಗುರುತಿಸಲಾಗಿದ್ದು, ಆಕೆ ಅದೇ ಪ್ರದೇಶದ ಪ್ರೈಮ್ ಕೇರ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಮಾಗಡಿ ಕೆರೆಯಲ್ಲಿ ಮಗು ಶವ ಪತ್ತೆ: ಬೆಚ್ಚಿಬಿದ್ದ ಜನತೆ..!
ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ನಂತರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಕೊಪ್ಪಳ: ರೀಲ್ಸ್ ಗಾಗಿ ತುಂಗಭದ್ರಾ ನದಿಗೆ ಹಾರಿದ್ದ ಹೈದರಬಾದ್ ಮೂಲದ ವೈದ್ಯೆ ಶವ ಪತ್ತೆ!
ಡಾ. ಅನನ್ಯಾ ರಾವ್ ಮತ್ತು ಇತರೆ ಇಬ್ಬರು ಸ್ನೇಹಿತರಾದ ಸತ್ವಿನ್ ಮತ್ತು ಹಶಿತಾ ಜತೆ ಹಂಪಿಗೆ ಪ್ರವಾಸಕ್ಕೆಂದು ಬಂದಿದ್ದರು.

ಬೆಂಗಳೂರು: ಕ್ಯಾಂಪಸ್‌ನಲ್ಲಿ IIM-B ವಿದ್ಯಾರ್ಥಿ ಶವವಾಗಿ ಪತ್ತೆ!
ಶನಿವಾರ ರಾತ್ರಿ ಕ್ಯಾಂಪಸ್‌ನಲ್ಲಿರುವ ಸ್ನೇಹಿತರೊಬ್ಬರ ಕೊಠಡಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ಪಟೇಲ್ ತಮ್ಮ ಕೋಣೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು: ಭಸ್ಮವಾಗಿರುವ ಕಾರಿನಲ್ಲಿ ಸುಟ್ಟು ಕರಕಲಾಗಿರುವ ಮೂರು ಮೃತದೇಹ ಪತ್ತೆ!
ತಾಲ್ಲೂಕಿನ ಕುಚ್ಚಂಗಿ ಕೆರೆಯ ಮೇಲಿರುವ ಮೆಸ್ಕ್ವೈಟ್ ತೋಪಿನಲ್ಲಿ ಭಸ್ಮವಾಗಿರುವ ಸ್ಥಿತಿಯಲ್ಲಿ ಮಾರುತಿ ಸ್ವಿಫ್ಟ್ ಕಾರು ಪತ್ತೆಯಾಗಿದ್ದು, ಮೂರು ಮೃತ ದೇಹಗಳು ಸಿಕ್ಕಿವೆ.

ಮದುರೈ: ತಮಿಳು ಹಾಸ್ಯ ನಟ ನಿಧನ; ಬೀದಿಯಲ್ಲಿ ಶವವಾಗಿ ಪತ್ತೆ!
80-90ರ ದಶಕದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದ ಖ್ಯಾತ ಹಾಸ್ಯ ನಟ ಮೋಹನ್ (60 ವರ್ಷ) ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ತಮಿಳುನಾಡಿನ ಮದುರೈನ ತಿರುಪರಂಕುಂದ್ರಂನ ಬೀದಿಯಲ್ಲಿ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಮಹಿಳೆ ಸಂಶಯಾಸ್ಪದ ಸಾವು: ಕುಡಿದ ಮತ್ತಿನಲ್ಲಿ ಕೆರೆಗೆ ಬಿದ್ದಿರುವ ಶಂಕೆ
ನಗರದ ಕೆ.ಆರ್ ಪುರ ಭಟ್ಟರಹಳ್ಳಿ ಕೆರೆಯಲ್ಲಿ ಬಿದ್ದ ಅಪರಿಚಿತ ಮೃತ ಮಹಿಳೆಯ ಗುರುತು ಪತ್ತೆಯಾಗಿದ್ದು, ಕುಡಿದ ಮತ್ತಿನಲ್ಲಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ.

ತುಮಕೂರು ದೇವಾಲಯದ ಬಳಿ ಮಹಿಳೆಯ ಶವ ಪತ್ತೆ: ನಿಧಿಗಾಗಿ ಬಲಿ ಶಂಕೆ, ತನಿಖೆ ಚುರುಕುಗೊಳಿಸಿದ ಪೊಲೀಸರು
ತುಮಕೂರಿನ ಎಂ.ಗೊಲ್ಲಹಳ್ಳಿ ಗ್ರಾಮದ ಬೆಟ್ಟದ ಮೇಲಿರುವ ಆಂಜನೇಯ ಸ್ವಾಮಿ ದೇವಾಲಯದ ಬಳಿ ಮಹಿಳೆ ಶವ ಪತ್ತೆಯಾಗಿದ್ದು, ನಿಧಿಗಾಗಿ ಬಲಿ ಕೊಟ್ಟಿರಬಹುದು ಎಂಬ ಶಂಕೆಗಳು ವ್ಯಕ್ತವಾಗತೊಡಗಿವೆ.

ಅಮೆರಿಕಾದಲ್ಲಿ ಭಾರತೀಯ ದಂಪತಿ ಶವಪತ್ತೆ: ಬಾಲ್ಕನಿಯಲ್ಲಿ ನಿಂತು ಅಳುತ್ತಿದ್ದ 4 ವರ್ಷದ ಮಗುವಿನಿಂದ ಪ್ರಕರಣ ಬೆಳಕಿಗೆ
ಭಾರತೀಯ ಮೂಲದ ದಂಪತಿ ಅಮೆರಿಕಾದಲ್ಲಿ ಹತ್ಯೆಯಾಗಿರುವ ಘಟನೆ ನಡೆದಿದೆ. ಮನೆಯ ಬಾಲ್ಕನಿಯಲ್ಲಿ ನಾಲ್ಕು ವರ್ಷದ ಮಗು ಅಳುತ್ತಿದ್ದುದ್ದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ.

