ಶವಪರೀಕ್ಷೆ

ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕೋವಿಡ್-19 ಸಂತ್ರಸ್ತನ ಶವಪರೀಕ್ಷೆ: ರಕ್ತ ಹೆಪ್ಪುಗಟ್ಟುವಿಕೆ ಜೊತೆಗೆ ಗಡುಸಾದ ಶ್ವಾಸಕೋಶಗಳು ಪತ್ತೆ
ಆಕ್ಸ್ ಪರ್ಡ್ ವೈದ್ಯಕೀಯ ಕಾಲೇಜಿನ ವಿಧಿ ವಿಜ್ಞಾನ ವಿಭಾಗದ ಮುಖ್ಯಸ್ಥರಾಗಿರುವ ಡಾ. ದಿನೇಶ್ ರಾವ್ , ಬುಧವಾರ ಕೋವಿಡ್-19 ನಿಂದ ಮೃತಪಟ್ಟ 60 ವರ್ಷದ ವ್ಯಕ್ತಿಯ ಶವಪರೀಕ್ಷೆಯನ್ನು ಮೊದಲ ಬಾರಿಗೆ ನಡೆಸಿದ್ದಾರೆ.

ಗರ್ಭಿಣಿ ಮಹಿಳೆಗೆ ಹೆಚ್ಐವಿ ರಕ್ತ ವರ್ಗಾವಣೆ: ಮೃತ ವ್ಯಕ್ತಿಯ ಶವಪರೀಕ್ಷೆ ವಿಡಿಯೋ ಮಾಡುವಂತೆ ಮದ್ರಾಸ್ 'ಹೈ' ಸೂಚನೆ
ತುಂಬು ಗರ್ಭಿಣಿ ಮಹಿಳೆಗೆ ಹೆಚ್ಐವಿ ಸೋಂಕಿತ ರಕ್ತ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸದಂತೆ ಆತ್ಮಹತ್ಯೆ ಮಾಡಿಕೊಂಡಿದ್ದ ರಕ್ತದಾನಿಯ ಶವಪರೀಕ್ಷೆಯನ್ನು ವಿಡಿಯೋ ಮಾಡುವಂತೆ ಅಧಿಕಾರಿಗಳಿಗೆ ಮದ್ರಾಸ್ ಹೈಕೋರ್ಟ್ ಮಂಗಳವಾರ...

ಶ್ರೀದೇವಿ ಪಾರ್ಥಿವ ಶರೀರ ಸೋಮವಾರ ಭಾರತಕ್ಕೆ ಆಗಮನ, ದುಬೈನಲ್ಲಿ ಮರಣೋತ್ತರ ಪರೀಕ್ಷೆ ಪೂರ್ಣ
ನಟಿ ಶ್ರೀದೇವಿ ಪಾರ್ಥಿವ ಶರೀರ ನಾಳೆ (ಸೋಮವಾರ) ಭಾರತಕ್ಕೆ ಕರೆತರಲಾಗುತ್ತದೆ ಎಂದು ಶ್ರೀದೇವಿ ಕುಟುಂಬಿಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರೊಚ್ಚಿಗೆದ್ದ ಜನರಿಂದ ಪ್ರತಿಭಟನೆ; ದೊಡ್ಡಬಳ್ಳಾಪುರ ಉದ್ವಿಗ್ನ
ದೊಡ್ಡಬಳ್ಳಾಪುರ ನಗರ ಠಾಣೆ ಪಿಎಸೈ ಜಗದೀಶ್ ಹತ್ಯೆ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶ ಉದ್ವಿಗ್ನಗೊಂಡಿದೆ. ಎಲ್ಲೆಡೆ ಪ್ರತಿಭಟನೆಗಳು...

ಪೋಸ್ಟ್ ಮಾರ್ಟಂ ಮಾಡುವ ಮುನ್ನ ಎದ್ದು ಕುಳಿತಿದ್ದ ವ್ಯಕ್ತಿಯ ಸಾವು
ಪೋಸ್ಟ್‌ಮಾರ್ಟಂ ಗೆ ಮುನ್ನ ಎದ್ದು ಕುಳಿತು ಎಲ್ಲರನ್ನೂ ದಂಗುಪಡಿಸಿದ್ದ 50 ವರ್ಷದ ವ್ಯಕ್ತಿ ಮಂಗಳವಾರ ರಾತ್ರಿ ಸಾವನ್ನಪ್ಪಿದ್ದಾನೆ....

ಆಂಧ್ರ ಎನ್ಕೌಂಟರ್ ಶವಪರೀಕ್ಷೆ : ಮರ ಕಡಿಯುವವರಿಗೆ ಹತ್ತಿರದಿಂದ ಗುಂಡಿಕ್ಕಲಾಗಿದೆ
ತಮಿಳುನಾಡಿನ ಮರ ಕಡಿಯುವ ಜನರನ್ನು ಆತ್ಮ ರಕ್ಷಣೆಗಾಗಿ ಎನ್ಕೌಂಟರ್ ಮಾಡಲಾಗಿದೆ ಎಂಬ ಆಂಧ್ರ ಪ್ರದೇಶ ಪೊಲೀಸರ ಕಥೆಗೆ ಕೊಡಲಿ ಪೆಟ್ಟು ಬಿದ್ದಿದೆ.

