ಶವವಾಗಿ ಪತ್ತೆ

ನೋಯ್ಡಾ: ಲೋಕಸಭಾ ಸಚಿವಾಲಯದ ನಿರ್ದೇಶಕ ಶವವಾಗಿ ಪತ್ತೆ; ಡೆತ್ ನೋಟ್ ವಶಪಡಿಸಿಕೊಂಡ ಪೊಲೀಸರು!
ಫೊರೆನ್ಸಿಕ್ ತಂಡ ಮತ್ತು ಸ್ಥಳೀಯ ಪೊಲೀಸರು ಸ್ಥಳವನ್ನು ಪರಿಶೀಲಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
'ಬದುಕುವುದು ಕಷ್ಟವಾಗಿದೆ': ಸಾವಿಗೂ ಕೆಲವೇ ಗಂಟೆಗಳ ಮೊದಲು ತಂದೆಗೆ ಕರೆ ಮಾಡಿದ್ದ ದೆಹಲಿ ನ್ಯಾಯಾಧೀಶ!
ಅಮನ್ ಕುಮಾರ್ ಶರ್ಮಾ ಅವರು ಮಾನಸಿಕ ಒತ್ತಡದಲ್ಲಿದ್ದರು ಮತ್ತು ಅವರಿಗೆ ಕಿರುಕುಳ ನೀಡಲಾಗಿತ್ತು ಎಂದು ಕುಟುಂಬವು ಗಂಭೀರ ಆರೋಪಗಳನ್ನು ಹೊರಿಸಿದೆ.

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ
ಕರ್ನಾಟಕದ ಸಾಕೇತ್ ಶ್ರೀನಿವಾಸಯ್ಯ ಅವರು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ, ಬರ್ಕ್ಲಿಯಲ್ಲಿ ರಾಸಾಯನಿಕ ಮತ್ತು ಬಯೋಮಾಲಿಕ್ಯುಲರ್ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದರು. ಅವರು ಫೆಬ್ರವರಿ 9 ರಂದು ನಾಪತ್ತೆಯಾಗಿದ್ದರು.

ಬೆಂಗಳೂರು: ಬಾಡಿಗೆ ಮನೆಯಲ್ಲಿ ನಾಲ್ವರು ವಲಸೆ ಕಾರ್ಮಿಕರು ಶವವಾಗಿ ಪತ್ತೆ; ಉಸಿರುಗಟ್ಟಿ ಸಾವಿಗೀಡಾಗಿರುವ ಶಂಕೆ
ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ.

ಶಿವಮೊಗ್ಗ: ಪೊಲೀಸ್ ಠಾಣೆ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಹೆಡ್ ಕಾನ್‌ಸ್ಟೆಬಲ್ ಶವ ಪತ್ತೆ!
ಜಕಾರಿಯಾ ಒಂದು ತಿಂಗಳಿನಿಂದ ರಜೆಯಲ್ಲಿದ್ದರು ಮತ್ತು ಎರಡು ದಿನಗಳ ಹಿಂದೆ ಕರ್ತವ್ಯಕ್ಕೆ ಮರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತುಮಕೂರು: ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಮಂಗಗಳು ಸಾವು; ವಿಷಾಹಾರ ಸೇವನೆ ಶಂಕೆ!
ಶುಕ್ರವಾರ ಸಂಜೆ ಈ ವಿಷಯ ಬೆಳಕಿಗೆ ಬಂದ ನಂತರ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದು, ಶನಿವಾರ ಬೆಳಿಗ್ಗೆ ಮತ್ತೆ ಹೆಚ್ಚಿನ ಮಂಗಗಳು ಸತ್ತಿರುವುದು ಕಂಡುಬಂದಿದೆ.

SIR ಕೆಲಸದ ಒತ್ತಡ ಆರೋಪ: ಪಶ್ಚಿಮ ಬಂಗಾಳದಲ್ಲಿ ಬಿಎಲ್‌ಒ ಶವವಾಗಿ ಪತ್ತೆ!
ರಾಣಿಬಂಧ್ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ಬೆಳಿಗ್ಗೆ ಶಾಲಾ ಆವರಣದಲ್ಲಿ ಹರಧನ್ ಮಂಡಲ್ ಎಂಬುವವರ ಶವ ಪತ್ತೆಯಾಗಿದೆ.

ಚಿಕ್ಕಮಗಳೂರು: ಗುಂಡೇಟಿನಿಂದ ಮೂರು ಕೃಷ್ಣಮೃಗಗಳು ಸಾವು; ಬೇಟೆಗಾರರ ಮೇಲೆ ಶಂಕೆ!
ಎರಡು ಹೆಣ್ಣು ಮತ್ತು ಒಂದು ಗಂಡು ಕೃಷ್ಣಮೃಗವಾಗಿದ್ದು, ಇವು ಒಂದೂವರೆ ವರ್ಷದಿಂದ ಎರಡು ವರ್ಷದೊಳಗಿನ ವಯಸ್ಸಿನವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಡ್ಯ: ತೆರೆದ ಬಾವಿಯಲ್ಲಿ ಕಾಲೇಜು ವಿದ್ಯಾರ್ಥಿಯ ಮೃತದೇಹ ಪತ್ತೆ!
ವಿದ್ಯಾರ್ಥಿಯ ಮೃತ ದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

