ಶಶಾಂಕ್ ಸಿಂಗ್

ಪಂಜಾಬ್ ಕಿಂಗ್ಸ್ ಸ್ಟಾರ್ ಬ್ಯಾಟರ್ ಶಶಾಂಕ್ ಸಿಂಗ್, ಕುಟುಂಬದ ವಿರುದ್ಧ ಎಫ್‌ಐಆರ್ ದಾಖಲು!
ಶಶಾಂಕ್ ಸಿಂಗ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದರೆ, ಅವರ ತಂದೆ ಶೈಲೇಶ್ ಸಿಂಗ್ ಮಧ್ಯಪ್ರದೇಶದಲ್ಲಿ ನಿವೃತ್ತ ವಿಶೇಷ ಡಿಜಿ ಆಫ್ ಪೊಲೀಸ್ ಆಗಿದ್ದಾರೆ.

IPL 2026: SRH ವಿರುದ್ಧದ ಪಂದ್ಯದಲ್ಲಿ ಮೂರು ಕ್ಯಾಚ್ ಕೈಬಿಟ್ಟ PBKS ಈಗ 'Kings of dropped catches'!
ಹೈದರಾಬಾದ್‌ನಲ್ಲಿ ನಡೆದ SRH ವಿರುದ್ಧದ ಪಂದ್ಯದಲ್ಲಿ, PBKS 24 ಎಸೆತಗಳ ಅಂತರದಲ್ಲಿ 3 ಕ್ಯಾಚ್‌ಗಳನ್ನು ಕೈಬಿಟ್ಟಿತು ಮತ್ತು ಒಂದು ಸ್ಟಂಪಿಂಗ್ ಅವಕಾಶವನ್ನು ಕೈಚೆಲ್ಲಿತು.

IPL 2026: ಮೂರು ಕ್ಯಾಚ್ ಬಿಟ್ಟ ಪಂಚಾಬ್ ಸ್ಟಾರ್ ಆಟಗಾರ ಶಶಾಂಕ್ ಸಿಂಗ್! ಕೋಚ್ ರಿಕಿ ಪಾಂಟಿಂಗ್ ರಿಯಾಕ್ಷನ್ ಹೇಗಿತ್ತು ನೋಡಿ...
ಆದಾಗ್ಯೂ ಪಂದ್ಯ ಮುಗಿದ ನಂತರ ಶ್ರೇಯಸ್ ಅಯ್ಯರ್ ಹಾಗೂ ರಿಕಿ ಪಾಟಿಂಗ್ ಇಬ್ಬರೂ ಶಶಾಂಕ್ ಅವರನ್ನು ತಬ್ಬಿಕೊಂಡು ಗೆಲುವನ್ನು ಸಂಭ್ರಮಿಸಿದರು.

IPL 2025: 'ನನ್ನ ಕೆನ್ನೆಗೆ ಬಾರಿಸಬೇಕಿತ್ತು.. ನಮ್ಮಪ್ಪ ಕೂಡ ಮಾತನಾಡಲಿಲ್ಲ'- Shashank Singh
ಹಾಲಿ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ತಂಡದ ಪರ ಅತೀ ಹೆಚ್ಚು ರನ್ ಗಳಿಸಿದ 2ನೇ ಆಟಗಾರ ಎಂಬ ಕೀರ್ತಿಗೆ ಭಾಜನವಾಗಿರುವ ಶಶಾಂಕ್ ಸಿಂಗ್ ಹಾಲಿ ಟೂರ್ನಿಯಲ್ಲಿ ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಆಕ್ರೋಶಕ್ಕೆ ತುತ್ತಾಗಿದ್ದರು.

IPL 2025 Final: 'ಮುಖ ತೋರಿಸ್ಬೇಡ ನೀನು..'; Shashank Singh ವಿರುದ್ಧ Shreyas Iyer ಆಕ್ರೋಶ, ಆಗಿದ್ದೇನು?
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ RCB ಮತ್ತು PBKS ನಡುವೆ ಪ್ರಶಸ್ತಿಗಾಗಿ ಹೈವೋಲ್ಟೇಜ್ ಕದನ ನಡೆಯಲಿದ್ದು, ಮೊದಲ ಕ್ವಾಲಿಫೈಯರ್ ನಲ್ಲಿ RCB ವಿರುದ್ಧ ಸೋತಿರುವ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಫೈನಲ್ ನಲ್ಲಿ ಗೆದ್ದು ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದೆ.

'ಪಂಜಾಬ್ ಕಿಂಗ್ಸ್ ತಂಡ ಯುಜ್ವೇಂದ್ರ ಚಾಹಲ್ ಮತ್ತು ಬಸ್ ಚಾಲಕನನ್ನು ಒಂದೇ ರೀತಿ ನಡೆಸಿಕೊಳ್ಳುತ್ತದೆ'
ಕಳೆದ ವರ್ಷ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಿಂದ ಬಿಡುಗಡೆಯಾದ ನಂತರ ಶ್ರೇಯಸ್ ಅಯ್ಯರ್ ಅವರನ್ನು 26.75 ಕೋಟಿ ರೂ.ಗೆ PBKS ಗೆ ಖರೀದಿಸಿತ್ತು.

