ಶಶಿಕುಮಾರ್

ಹುಬ್ಬಳ್ಳಿ: ಮಕ್ಕಳಿಗೆ ನೀಡಲಾಗುತ್ತಿದ್ದ ಆಹಾರ ಪದಾರ್ಥ ಕದ್ದು ಮಾರಾಟ; 18 ಅಂಗನವಾಡಿ ಕಾರ್ಯಕರ್ತೆಯರ ಬಂಧನ
ರಾಜ್ಯ

ಹುಬ್ಬಳ್ಳಿ: ಮಕ್ಕಳಿಗೆ ನೀಡಲಾಗುತ್ತಿದ್ದ ಆಹಾರ ಪದಾರ್ಥ ಕದ್ದು ಮಾರಾಟ; 18 ಅಂಗನವಾಡಿ ಕಾರ್ಯಕರ್ತೆಯರ ಬಂಧನ

4 ಲಕ್ಷ ರೂ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸಾಗುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.‌

'ರಾಶಿ' ಚಿತ್ರಕ್ಕೆ ನಟ ಆದಿತ್ಯ ಶಶಿಕುಮಾರ್ ನಾಯಕ
ಸಿನಿಮಾ ಸುದ್ದಿ

'ರಾಶಿ' ಚಿತ್ರಕ್ಕೆ ನಟ ಆದಿತ್ಯ ಶಶಿಕುಮಾರ್ ನಾಯಕ

ಆದಿತ್ಯ ಶಶಿಕುಮಾರ್ ಅವರ ಹುಟ್ಟುಹಬ್ಬದ ದಿನವೇ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡುವ ಮೂಲಕ ನಾಯಕನಿಗೆ ಚಿತ್ರತಂಡ ವಿಶೇಷ ಉಡುಗೊರೆ ನೀಡಿದೆ.

ಮೆಹಬೂಬಾ ಚಿತ್ರದ ಟೀಸರ್
ವಿಡಿಯೋ

ಮೆಹಬೂಬಾ ಚಿತ್ರದ ಟೀಸರ್

ಬಿಗ್ ಬಾಸ್ ವಿನ್ನರ್ ಶಶಿಕುಮಾರ್ ಮತ್ತು ಪಾವನಾ ಗೌಡ ಅಭಿನಯದ ಮೆಹಬೂಬಾ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನೂಪ್ ಆಂಟೋನಿ ನಿರ್ದೇಶಿಸಿದ್ದಾರೆ.

'ಕ್ಲಿಕ್' ಚಿತ್ರದ ಮೂಲಕ ಸಂಗೀತ ನಿರ್ದೇಶಕ ರವಿ ಬಸ್ರೂರ್ ಪುತ್ರ ಪವನ್ ನಾಯಕನಾಗಿ ಪದಾರ್ಪಣೆ
ಸಿನಿಮಾ ಸುದ್ದಿ

'ಕ್ಲಿಕ್' ಚಿತ್ರದ ಮೂಲಕ ಸಂಗೀತ ನಿರ್ದೇಶಕ ರವಿ ಬಸ್ರೂರ್ ಪುತ್ರ ಪವನ್ ನಾಯಕನಾಗಿ ಪದಾರ್ಪಣೆ

ಶಶಿಕುಮಾರ್ ನಿರ್ದೇಶನದ 'ಕ್ಲಿಕ್' ಸಿನಿಮಾ ಮೂಲಕ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರ ಮಗ ಮಾಸ್ಟರ್ ಪವನ್ ಬಸ್ರೂರ್ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಶರಣ್ಯ ಫಿಲಂಸ್ ಬ್ಯಾನರ್ ಅಡಿಯಲ್ಲಿ ಐಟಿ ಉದ್ಯೋಗಿಯಾಗಿದ್ದ ಶಶಿಕಿರಣ್ ಅವರು ಇದೇ ಮೊದಲ ಬಾರಿಗೆ ಚಿತ್ರ ನಿರ್ಮಿಸುತ್ತಿದ್ದಾರೆ. 

ವಿಧಿ ಆರ್ಟಿಕಲ್ 370 ಚಿತ್ರದ ಟ್ರೈಲರ್
ಮನರಂಜನೆ

ವಿಧಿ ಆರ್ಟಿಕಲ್ 370 ಚಿತ್ರದ ಟ್ರೈಲರ್

ಸುಪ್ರೀಂ ಹೀರೋ ಶಶಿಕುಮಾರ್ ಮತ್ತು ಶ್ರುತಿ ಅಭಿನಯದ ವಿಧಿ ಆರ್ಟಿಕಲ್ 370 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕೆ ಶಂಕರ್ ನಿರ್ದೇಶಿಸಿದ್ದಾರೆ.

ಕಾಮ್ಸ್ ಪ್ರಧಾನ ಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಜಾಲಹಳ್ಳಿ ಪೊಲೀಸರಿಂದ ಐವರ ಬಂಧನ
ರಾಜ್ಯ

ಕಾಮ್ಸ್ ಪ್ರಧಾನ ಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಜಾಲಹಳ್ಳಿ ಪೊಲೀಸರಿಂದ ಐವರ ಬಂಧನ

ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಮೇಲೆ ಇತ್ತೀಚೆಗೆ ನಡೆದಿದ್ದ ಹಲ್ಲೆ ಯತ್ನ ಪ್ರಕರಣದಲ್ಲಿ ಐದು ಮಂದಿ ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳು ಮುಚ್ಚುವ ಹಂತದಲ್ಲಿವೆ: ಖಾಸಗಿ ಶಾಲಾ ಒಕ್ಕೂಟ
ರಾಜ್ಯ

ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳು ಮುಚ್ಚುವ ಹಂತದಲ್ಲಿವೆ: ಖಾಸಗಿ ಶಾಲಾ ಒಕ್ಕೂಟ

ಪೋಷಕರು ಶುಲ್ಕ ಪಾವತಿಸದ ಕಾರಣ ಖಾಸಗಿ ಶಾಲೆಗಳು ಹಣಕಾಸಿನ ತೊಂದರೆಯನ್ನು ಎದುರಿಸುತ್ತಿದ್ದು ಕೆಲವು ಶಾಲೆಗಳು ಮುಚ್ಚುವ ಹಂತಕ್ಕೆ ಸಹ ತಲುಪಿವೆ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಹೇಳಿದ್ದಾರೆ.

ಶಂಭೋ ಶಿವ ಶಂಕರ: ಖಡಕ್ ಅಧಿಕಾರಿಯಾಗಿ ಮಿಂಚಲಿದ್ದಾರೆ ಶಶಿ ಕುಮಾರ್
ಸಿನಿಮಾ ಸುದ್ದಿ

ಶಂಭೋ ಶಿವ ಶಂಕರ: ಖಡಕ್ ಅಧಿಕಾರಿಯಾಗಿ ಮಿಂಚಲಿದ್ದಾರೆ ಶಶಿ ಕುಮಾರ್

ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಸೂರೆಗೊಂಡಿರುವ ನಟ ಶಶಿ ಕುಮಾರ್ ಬಹು ದಿನಗಳ ನಂತರ 'ಶಂಭೋ ಶಿವ ಶಂಕರ' ಚಿತ್ರದಲ್ಲಿ ನಟಿಸಲಿದ್ದಾರೆ.‌

ಚಿತ್ರರಂಗಕ್ಕೆ ಆದಿತ್ಯ ಶಶಿಕುಮಾರ್ ಎಂಟ್ರಿ, ತಂದೆಯಂತೆ ಮಿಂಚ್ತಾರಾ ಆದಿತ್ಯ!
ಸಿನಿಮಾ ಸುದ್ದಿ

ಚಿತ್ರರಂಗಕ್ಕೆ ಆದಿತ್ಯ ಶಶಿಕುಮಾರ್ ಎಂಟ್ರಿ, ತಂದೆಯಂತೆ ಮಿಂಚ್ತಾರಾ ಆದಿತ್ಯ!

ಸ್ಯಾಂಡಲ್ವುಡ್ ನ ಸ್ಟಾರ್ ನಟರಾದ ಶಶಿಕುಮಾರ್ ಪುತ್ರ ಆದಿತ್ಯ ಶಶಿಕುಮಾರ್ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ...