ಶಶಿತರೂರ್

'ನಮ್ಮನ್ನು ನಾವೇ ಕೆಳಮಟ್ಟಕ್ಕೆ ಇಳಿಸಿಕೊಳ್ಳಬಾರದು': ಗುಜರಾತಿಗಳ 'ಅನಕ್ಷರಸ್ಥರು' ಎಂದ ಖರ್ಗೆಗೆ Shashi Tharoor ಚಾಟಿ!
ಕೇರಳದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ಜನರನ್ನು 'ಅನಕ್ಷರಸ್ಥರು' ಎಂದು ಕರೆದಿದ್ದರು. ಅದೇ ಸಮಯದಲ್ಲಿ, ಮೋದಿ-ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದರು.

'ದೊಡ್ಡ ಕಾರ್ಯಕ್ರಮ, ಸಣ್ಣಪುಟ್ಟ ಲೋಪಗಳು ಸಹಜ..': Congress ಟೀಕಿಸಿದ್ದ AI Summit ಕುರಿತು ಶಶಿ ತರೂರ್ ಶ್ಲಾಘನೆ! Video
ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಶ್ಲಾಘಿಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ: ಕಾಂಗ್ರೆಸ್ ಪಕ್ಷದ ಚುನಾವಣಾ ಸಭೆಗೆ ಶಶಿ ತರೂರ್ ಗೈರು?
ರಾಹುಲ್ ಗಾಂಧಿ ಇತ್ತೀಚೆಗೆ ಕೊಚ್ಚಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮಗೆ ಸೂಕ್ತ ಗೌರವ ಸಿಗದ ಕಾರಣ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

'1971 ಮತ್ತು 2025 ಎರಡೂ ಒಂದೇ ಅಲ್ಲ...': Indira Gandhi ಸೇನಾ ಕಾರ್ಯಾಚರಣೆ ಕುರಿತು Shashi Tharoor ಹೇಳಿದ್ದೇನು?
ಕಳೆದ ಹಲವಾರು ದಿನಗಳಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಇದೆ. ಎರಡೂ ದೇಶಗಳ ನಡುವೆ ಯುದ್ಧದ ಪರಿಸ್ಥಿತಿ ಇತ್ತು, ಆದಾಗ್ಯೂ, ಮೇ 10 ರಂದು ಸಂಜೆ 5 ಗಂಟೆಗೆ ಕದನ ವಿರಾಮ ಘೋಷಿಸಲಾಯಿತು.

TNIE ಅಂಕಣ, ಆಂತರಿಕ ಬಿಕ್ಕಟ್ಟು: ಸಂಸದ ಶಶಿ ತರೂರ್ ಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್!
ಕಳೆದ ವಾರ ರಾಹುಲ್ ಗಾಂಧಿ ಅವರೊಂದಿಗೆ ತರೂರ್ ಅವರ ವೈಯಕ್ತಿಕ ಸಭೆಯ ನಂತರ ಇದು ಈ ಸಮನ್ಸ್ ಬಂದಿದೆ.

'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಾಯೋಗಿಕವಲ್ಲ: ಕಾಂಗ್ರೆಸ್ ನಾಯಕ ಶಶಿ ತರೂರ್
ಕೇಂದ್ರದ ಬಿಜೆಪಿ ಎನ್ ಡಿಎ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಾಯೋಗಿಕವಲ್ಲ ಎಂದು ಕಾಂಗ್ರೆಸ್ ನಾಯಕ ಶಶಿತರೂರ್ ಹೇಳಿದ್ದಾರೆ.

ಅದಾನಿ ಬಂದರು ಗದ್ದಲ: ವಿಳಿಂಜಮ್ ನಲ್ಲಿ ಕೇಂದ್ರ ಪಡೆಗಳ ನಿಯೋಜನೆ ಬೇಡ - ಶಶಿ ತರೂರ್
ಅದಾನಿ ಬಂದರು ವಿವಾದಕ್ಕೆ ಸಂಬಂಧಿಸಿದಂತೆ ವಿಳಿಂಜಮ್ ನಲ್ಲಿ ಯಾವುದೇ ಕೇಂದ್ರ ಪಡೆಗಳನ್ನು ನಿಯೋಜಿಸಬಾರದು ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ 2022: ಎಐಸಿಸಿ ಕಚೇರಿಯಲ್ಲಿ ಮತದಾನ ಆರಂಭ, ಖರ್ಗೆ-ತರೂರ್ ನಡುವೆ ಪೈಪೋಟಿ
ದೇಶದ ಅತಿ ಹಳೆಯ ಪಕ್ಷವಾದ ಕಾಂಗ್ರೆಸ್'ನ ಅಧ್ಯಕ್ಷ ಗಾದಿಗೆ ಸೋಮವಾರ ಮತದಾನ ಆರಂಭವಾಗಿದ್ದು, ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ.

ಸುಮಿತ್ರಾ ಮಹಾಜನ್ ಸಾವಿನ ಬಗ್ಗೆ ವದಂತಿ: ಅಪರಿಚಿತ ವ್ಯಕ್ತಿ ವಿರುದ್ಧ ಕೇಸ್ ದಾಖಲು; ಕ್ಷಮೆಯಾಚಿಸಿದ ತರೂರ್!
ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವದಂತಿಗಳನ್ನು ಹಬ್ಬಿಸಿದ್ದಕ್ಕಾಗಿ ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

