ವಿಶೇಷಸರ್ಕಾರದ ಯೋಜನೆಗಳು ಎಂಎಸ್ಎಂಇಗಳಿಗೆ ಸಹಾಯ ಮಾಡುತ್ತಿಲ್ಲ: ಕಾಸಿಯಾ ಅಧ್ಯಕ್ಷ ಶಶಿಧರ ಶೆಟ್ಟಿ (ಸಂದರ್ಶನ)
ರಾಜ್ಯದ ಆಡಳಿತಾರೂಢ ಸರ್ಕಾರ ಜಾರಿಗೆ ತರುತ್ತಿರುವ ಯೋಜನೆಗಳು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್ಎಂಇ)ಗಳಿಗೆ ಸಹಾಯ ಮಾಡುತ್ತಿಲ್ಲ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಶಶಿಧರ ಶೆಟ್ಟಿ ಹೇಳಿದ್ದಾರೆ.