ರಾಜ್ಯಸರ್ಜರಿ ಆಗದಿದ್ದರೆ ನಾಳೆಯೇ ಸಾಯುತ್ತಾರೆ, ಲಕ್ವ ಹೊಡೆಯುತ್ತದೆ ಎಂದಿದ್ದರು; 5 ವಾರ ಕಳೆದರೂ ಶಸ್ತ್ರಚಿಕಿತ್ಸೆಗೊಳಗಾಗಿಲ್ಲ ಏಕೆ?
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ, ಆರ್ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಶ್ ಎಸ್. ರಾವ್ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯದ ಏಕಸದಸ್ಯ ಪೀಠ ಶುಕ್ರವಾರ ಮುಂದುವರೆಸಿತು.