ದೇಶಜಮ್ಮು: ಗಡಿಯಲ್ಲಿ ಶಸ್ತ್ರಸಜ್ಜಿತ ನಸುಳುಕೋರರು, ಬಿಎಸ್ ಎಫ್ ನಡುವೆ ಗುಂಡಿನ ಕಾಳಗ
ಶಸ್ತ್ರ ಸಜ್ಜಿತ ನಸುಳುಕೋರರು ಹಾಗೂ ಗಡಿ ಭದ್ರತಾ ಪಡೆ ಸಿಬ್ಬಂದಿ ನಡುವೆ ಗುಂಡಿನ ಕಾಳಗ ನಡೆದಿದ್ದು, ಅಂತಾರಾಷ್ಟ್ರೀಯ ಗಡಿ ಮೂಲಕ ದೇಶದೊಳಗೆ ನುಸುಳುವ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ವಕ್ತಾರರೊಬ್ಬರು ಸೋಮವಾರ ತಿಳಿಸಿದ್ದಾರೆ.