ದೇಶಶಸ್ತ್ರಾಸ್ತ್ರ ಪರವಾನಗಿ ಹಗರಣ; ಶ್ರೀನಗರದ ಹಲವೆಡೆ ಸಿಬಿಐ ದಾಳಿ
ಜಮ್ಮು ಮತ್ತು ಕಾಶ್ಮೀರದ ವಿವಿಧ ಜಿಲ್ಲೆಗಳಲ್ಲಿ ಶಸ್ತ್ರಾಸ್ತ್ರ ಪರವಾನಗಿ ನೀಡುವಲ್ಲಿ ಅಕ್ರಮ ನಡೆದ ಆರೋಪ ಸಂಬಂಧ ಕೇಂದ್ರ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು ಶ್ರೀನಗರ ಹಲವೆಡೆ ಶನಿವಾರ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.