ದೇಶಮಣಿಪುರ: ವಿವಿಧ ಉಗ್ರ ಸಂಘಟನೆಗಳಿಗೆ ಸೇರಿದ ನಾಲ್ವರು ಭಯೋತ್ಪಾದಕರ ಬಂಧನ
ಪ್ರತ್ಯೇಕ ಕಾರ್ಯಾಚರಣೆಯಲ್ಲಿ ವಿವಿಧ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಬಂಧಿಸಲಾಗಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.