ದೇಶನೌಗಾಮ್ ಎನ್'ಕೌಂಟರ್: ಉಗ್ರರು ಬಳಸಿದ್ದ ಶಸ್ತ್ರಾಸ್ತ್ರಗಳು, ಔಷಧಿಗಳ ಮೇಲೆ ಪಾಕ್ ಗುರುತು ಪತ್ತೆ
ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಬಳಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ ಬಳಿಕ ವಶಕ್ಕೆ ಪಡೆದುಕೊಳ್ಳಲಾದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಔಷಧಿಗಳ ಮೇಲೆ ಪಾಕಿಸ್ತಾನದ ಗುರುತುಗಳಿರುವುದು ಪತ್ತೆಯಾಗಿದೆ...