ದೇಶಚೀನಾದಿಂದ ಮಯನ್ಮಾರ್, ಭಾರತಕ್ಕೆ ಶಸ್ತ್ರಾಸ್ತ್ರಗಳ ಸಾಗಣೆ: ಪ್ರಾದೇಶಿಕ ಭದ್ರತೆಗೆ ಅಪಾಯ!
ಗಲ್ವಾನ್ ಗಡಿಯಲ್ಲಿ ಗಡಿ ಕ್ಯಾತೆ ಪ್ರಾರಂಭಿಸಿದ ಚೀನಾ ಭಾರತ, ಮಯನ್ಮಾರ್ ಗಡಿ ಪ್ರದೇಶದಲ್ಲಿ ಶಸ್ತ್ರಾಸ್ತ್ರಗಳನ್ನು ಸಾಗಣೆ ಮಾಡುತ್ತಿದ್ದು, ಪ್ರಾದೇಶಿಕ ಭದ್ರತೆ, ಸ್ಥಿರತೆಗೆ ಅಪಾಯ ಎದುರಾಗುತ್ತಿರುವುದನ್ನು ಗುಪ್ತಚರ ಇಲಾಖೆ ಭಾರತ ಸರ್ಕಾರದ ಗಮನಕ್ಕೆ ತಂದಿದೆ.