ದೇಶನಿಮ್ಮಿಂದಂತು ಸರಿಯಾಗಿ ಸರ್ವಾಧಿಕಾರಿಯಾಗಲು ಆಗಲಿಲ್ಲ; ಕಾಂಗ್ರೆಸ್ ನೋಡಿ ಕಲಿಯಿರಿ: ಬಿಜೆಪಿ ತೊರೆದ ಶಹಜಾದ್ ಪೂನಾವಾಲಾ!
ಭಾರತೀಯ ಜನತಾ ಪಕ್ಷದ ಮಾಜಿ ರಾಷ್ಟ್ರೀಯ ವಕ್ತಾರ ಶಹಜಾದ್ ಪೂನಾವಾಲಾ ಶನಿವಾರ ಇನ್ಸ್ಟಾಗ್ರಾಮ್ ವೀಡಿಯೊ ಬಿಡುಗಡೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.