ದೇಶಬಂಧಿತ ಮೂವರು ಮೂಲಭೂತವಾದಿಗಳು ಉನ್ನತ ಶಿಕ್ಷಣ ಪಡೆದಿದ್ದರು: ISIS ಉಗ್ರರ ಬಗ್ಗೆ ಪೊಲೀಸರ ಸ್ಫೋಟಕ ಮಾಹಿತಿ!
ಉಗ್ರ ಪಟ್ಟಿಯಲ್ಲಿರುವ ಮೂವರು ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ. ಈ ಮೂವರೂ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾರೆ. ಅಷ್ಟೇ ಅಲ್ಲದೆ ದೇಶದ ವಿವಿಧ ಭಾಗಗಳಲ್ಲಿ ನಡೆದ ಸ್ಫೋಟ ಪ್ರಕರಣಗಳಲ್ಲಿ ಇವರು ಭಾಗಿಯಾಗಿದ್ದಾರೆ.