ಕ್ರಿಕೆಟ್ಪಾಕ್ ಆಟಗಾರರೊಂದಿಗೆ 'ಹ್ಯಾಂಡ್ ಶೇಕ್ ಇಲ್ಲ' ನೀತಿಗೆ ತೀಲಾಂಜಲಿ: ಫ್ಯಾನ್ಸ್ ಗೆ ಅಚ್ಚರಿ ಮೂಡಿಸಿದ ಹರ್ಭಜನ್ ಸಿಂಗ್! Video
ಸೆಪ್ಟೆಂಬರ್ನಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ಆಟಗಾರರೊಂದಿಗೆ ಕೈಕುಲುಕಬಾರದು ಎಂಬ ಭಾರತೀಯ ಕ್ರಿಕೆಟಿಗರ ಇತ್ತೀಚಿನ ನೀತಿಗೆ ಇದು ವ್ಯತಿರಿಕ್ತವಾಗಿತ್ತು.