ದೇಶಶಹನಾಯ್ ದಿಗ್ಗಜ ಬಿಸ್ಮಿಲ್ಲಾ ಖಾನ್ ಕುಟುಂಬದಿಂದ ಮೋದಿಗೆ ಬೆಂಬಲ, ನಾಮಪತ್ರ ಸಲ್ಲಿಕೆ ವೇಳೆ ಹಾಜರಿ!
ಖ್ಯಾತ ಶಹನಾಯ್ ವಿದ್ವಾಂಸ ಬಿಸ್ಮಿಲ್ಲಾ ಖಾನ್ ಕುಟುಂಬ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಘೋಷಣೆ ಮಾಡಿದ್ದು, ಅವಕಾಶ ಸಿಕ್ಕರೆ ಅವರು ನಾಮಪತ್ರ ಸಲ್ಲಿಸುವ ವೇಳೆ ಅವರೊಂದಿಗೆ ರ್ಯಾಲಿಯಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಹೇಳಿದೆ.