ರಾಜ್ಯಪಾಳು ಬಿದ್ದಿದ್ದ ಶಹಬಾದ್ ಇಎಸ್ಐ ಆಸ್ಪತ್ರೆಗೆ ಆಧುನಿಕ ಸ್ಪರ್ಶ: ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ
ಕೋವಿಡ್ ಸೋಂಕಿತರಿಗೆ ಸಕಾಲದಲ್ಲಿ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲೆಯ ಶಹಬಾದ್ ನಲ್ಲಿ ಶೀತಲಾವಸ್ಥೆಯಲ್ಲಿರುವ ಇಎಸ್ ಐ ಆಸ್ಪತ್ರೆಗೆ ಆತ್ಯುಧುಮಿಕ ಸೌಲಭ್ಯ ಕಲ್ಪಿಸಿ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲು ತೀರ್ಮಾನಿಸಲಾಗಿದೆ.