ದೇಶಭಾರತ ಮಾತೆ ಯೋಗಿ ಆದಿತ್ಯನಾಥ್ ಒಬ್ಬರಿಗೇ ಸೇರಿದ್ದಲ್ಲ,ನಮಗೂ ಸೇರಿದ್ದು: ಇಮ್ರಾನ್ ಮಸೂದ್
ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಅಳಿಯ ಶಹರನ್ ಪುರದಲ್ಲಿರುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದುರದೃಷ್ಟಕರವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ ಹೇಳಿದ್ದಾರೆ.