ರಾಜ್ಯಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಆರೋಪ: ನಾಲ್ವರು ಶಂಕಿತರ ಬಂಧನ
ಜಿಲ್ಲೆಯ ಶಹಾಪುರ ನಗರ ಹೊರವಲಯದಲ್ಲಿ ನಡೆದಿದೆ ಎನ್ನಲಾದ ವಿಡಿಯೋದಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿದರ ಕುರಿತು ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ.ವೇದಮೂರ್ತಿ ತಿಳಿಸಿದ್ದಾರೆ.