ಕ್ರಿಕೆಟ್ಭಾರತ vs ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯಕ್ಕೆ ಮಳೆ ಅಲ್ಲ ವಿದ್ಯುತ್ ಕಡಿತ ಅಡ್ಡಿ: 3.16 ಕೋಟಿ ರೂ ಬಿಲ್ ಬಾಕಿ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಪಂದ್ಯ ನಡೆಯಬೇಕಿದ್ದ ರಾಯ್ಪುರ ಕ್ರೀಡಾಂಗಣಕ್ಕೆ ವಿದ್ಯುತ್ ಕಡಿತ ಮಾಡಲಾಗಿದೆ.