ದೇಶಜಾಮಿಯಾ ಆಯ್ತು ಈಗ ಶಾಹೀನ್ ಬಾಗ್ ನಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ
ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಅಪ್ರಾಪ್ತನೋರ್ವ ಗುಂಡಿನ ದಾಳಿ ನಡೆಸಿದ ಬೆನ್ನಲ್ಲೇ ಈಗ ಶಾಹೀನ್ ಬಾಗ್ ನಲ್ಲಿ ಸಿಎಎ...