ದೇಶಪರಸ್ಪರರ ಸೌರ್ವಭೌಮತ್ವ, ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು: ಪಾಕ್, ಚೀನಾಕ್ಕೆ ಖಡಕ್ ಸಂದೇಶ ರವಾನಿಸಿದ ಮೋದಿ
ಶಾಂಘೈ ಸಹಕಾರ ಸಂಘಟನೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಪರಸ್ಪರರ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ಮೂಲಕ ಚೀನಾ ಮತ್ತು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.