ಕ್ರಿಕೆಟ್ರೋಹಿತ್ ಶರ್ಮಾ ಶಾಂತ ಗುಣದ ಪ್ರಭಾವ ಹೊಂದಿದ್ದಾರೆ : ರವಿ ಶಾಸ್ತ್ರಿ
ಶುಕ್ರವಾರ ಏಷ್ಯಾ ಕಪ್ ಪ್ರಶಸ್ತಿ ಮುಡಿಗೇರಿಸಿಕೊಂಡ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತನ್ನ ಸಹ ಆಟಗಾರರೊಂದಿಗೆ ಶಾಂತ ಗುಣದಿಂದ ವರ್ತಿಸಿದ್ದರು . ಇದು ಪಂದ್ಯ ಗೆಲ್ಲಲು ಮತ್ತೊಂದು ಕಾರಣವಾಯಿತು ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರೀ ಹೇಳಿದ್ದಾರೆ.