ಶಾಂತಗೌಡ ಬಿರಾದಾರ್

ಶಾಂತಗೌಡ ಬಿರಾದಾರ್ ಮನೆಯ ಪಿವಿಸಿ ಪೈಪ್ ನಲ್ಲಿ ನೋಟಿನ ಕಂತೆ ಇಟ್ಟಿದ್ದು ಎಸಿಬಿ ಅಧಿಕಾರಿಗಳಿಗೆ ಗೊತ್ತಾಗಿದ್ದು ಹೇಗೆ?
ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ ಎಸಿಬಿ(ACB) ಅಧಿಕಾರಿಗಳ ಶೋಧ ಕಾರ್ಯದಲ್ಲಿ ಹೆಚ್ಚು ಸದ್ದು ಮಾಡಿದ್ದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಲೋಕೋಪಯೋಗಿ ಇಲಾಖೆ ಕಿರಿಯ ಎಂಜಿನಿಯರ್ ಶಾಂತಗೌಡ ಬಿರಾದಾರ್(shantagouda Biradar) ಅವರ ಮನೆ ಮೇಲೆ ನಡೆದ ದಾಳಿ.

ಎಸಿಬಿ ದಾಳಿ ವೇಳೆ ಪೈಪ್ ನಲ್ಲಿ ನೋಟಿನ ಕಂತೆ ಸಿಕ್ಕಿ ಜೈಲುಪಾಲದ ಶಾಂತಗೌಡ ಬಿರಾದಾರ್ ಗೆ ಅನಾರೋಗ್ಯ!
ರಾಜ್ಯದ 15 ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಕಿರಿಯ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡ ದಾಳಿ ನಡೆಸಿದ್ದು ರಾಜ್ಯಾದ್ಯಂತ ಸುದ್ದಿಯಾಗಿದೆ.

