ರಾಜ್ಯಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಶಾಂತಿ-ಸುವ್ಯವಸ್ಥೆ ಕಾಪಾಡಲು ಕ್ರಮ, ಬಿಜೆಪಿಯವರು ಪ್ರಚೋದನಕಾರಿ ಹೇಳಿಕೆ ನೀಡಬಾರದು-ಸಿಎಂ ಸಿದ್ದರಾಮಯ್ಯ
ನಾಳೆ ಅಯೋಧ್ಯೆಯಲ್ಲಿ ಐತಿಹಾಸಿಕ ಭವ್ಯವಾದ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಕೋಮು ಸೌಹರ್ದತೆ, ಶಾಂತಿ ಕಾಪಾಡುವಂತೆ ದೇಶಾದ್ಯಂತ ಗೃಹ ಇಲಾಖೆ ಕ್ರಮ ಕೈಗೊಂಡಿದ್ದು ಪರಿಸ್ಥಿತಿ ಸೂಕ್ಷ್ಮವಾಗಿರುವುದರಿಂದ ಎಚ್ಚರಿಕೆ ವಹಿಸಲಾಗಿದೆ.