ರಾಜ್ಯಹಾಸನ: ಟೈರ್ ಸ್ಫೋಟದಿಂದ ಖಾಸಗಿ ಸ್ಲೀಪರ್ ಬಸ್ ಬೆಂಕಿಗಾಹುತಿ; ಸ್ವಲ್ಪದರಲ್ಲೆ ಪ್ರಯಾಣಿಕರು ಪಾರು!
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನ ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ