ಶಾಂತಿನಗರ
ಪೈಪ್‌ಲೈನ್ ಕಾಮಗಾರಿ ಕೈಗೆತ್ತಿಕೊಂಡ BWSSB; ಶಾಂತಿ ನಗರದಲ್ಲಿ ಮುಂದಿನ ಒಂದು ತಿಂಗಳು ಸಂಚಾರಕ್ಕೆ ಅಡ್ಡಿ!
ಕೆಲಸ ವೇಗವಾಗಿ ನಡೆಯುತ್ತಿದ್ದರೂ, ಬಸಪ್ಪ ರಸ್ತೆ, ನಂಜಪ್ಪ ರಸ್ತೆ ಮತ್ತು ಸುತ್ತಮುತ್ತಲಿನ ನಿವಾಸಿಗಳು ಡಬಲ್ ರಸ್ತೆಯ ಬಳಿ ಅಗೆಯುವುದರಿಂದ 10ಕ್ಕೂ ಹೆಚ್ಚು ಬೀದಿಗಳ ಪ್ರವೇಶ ಮತ್ತು ನಿರ್ಗಮನದ ಮೇಲೆ ಪರಿಣಾಮ ಬೀರಿದೆ.

Bengaluru: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯ ಅಡ್ಡಗಟ್ಟಿ ದರೋಡೆ, CCTV Video ವೈರಲ್!
ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಮತ್ತೊಂದು ಸ್ಕೂಟಿಯಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ನಂತರ ಅವರ ಮೇಲೆ ಹಲ್ಲೆ ಮಾಡಿ ದರೋಡೆಗೆ ಯತ್ನಿಸಿದ್ದಾರೆ.

ಶಿವಮೊಗ್ಗದಲ್ಲಿ ಒಂದು ಸಣ್ಣ ಗಲಭೆ ಆಗಿದೆ, ಅಹಿತಕರ ಘಟನೆ ನಡೆಯುವ ಮಾಹಿತಿಯಿತ್ತು, ಹೀಗಾಗಿ ಪೊಲೀಸ್ ಭದ್ರತೆ ಒದಗಿಸಿದ್ದೆವು: ಗೃಹ ಸಚಿವ ಪರಮೇಶ್ವರ್
ಶಿವಮೊಗ್ಗ ಹೊರವಲಯದ ಶಾಂತಿನಗರ ರಾಗಿಗುಡ್ಡದಲ್ಲಿ ನಿನ್ನೆ ಈದ್ ಮಿಲಾದ್ ಮೆರವಣಿಗೆ ವೇಳೆ ಸಣ್ಣ ಗಲಭೆಯಾಗಿದೆ, ಪೊಲೀಸರು ನಿಯಂತ್ರಣ ಮಾಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಇಂದು ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.

3 ದಿನಗಳಲ್ಲಿ ಶಾಂತಿನಗರದ ಎಲ್ಲಾ ವಾರ್ಡ್'ಗಳಲ್ಲಿ ಗುಂಡಿ ಮುಕ್ತ ರಸ್ತೆ!
ಶಾಂತಿನಗರ ವಿಧಾನಸಭಾ ಕ್ಷೇತ್ರದ ಉಪವಿಭಾಗ ವ್ಯಾಪ್ತಿಯ ಶಾಂತಲಾ ನಗರ, ಶಾಂತಿನಗರ ಮತ್ತು ನೀಲಸಂದ್ರ ವಾರ್ಡ್ ಗಳನ್ನು 3 ದಿನಗಳಲ್ಲಿ ರಸ್ತೆ ಗುಂಡಿ ಮುಕ್ತ ವಾರ್ಡ್ ಗಳನ್ನಾಗಿ ಮಾಡುವಂತೆ ಮುಖ್ಯಮಂತ್ರಿ ಗೌರವ್ ಗುಪ್ತಾ ಅವರು ಅಧಿಕಾರಿಗಳಿಗೆ ಬುಧವಾರ ಸೂಚನೆ ನೀಡಿದ್ದಾರೆ.

ಪುತ್ರನ ಗೂಂಡಾಗಿರಿ: ಎಲ್ಲಾ ಮರೆತು ಹ್ಯಾರಿಸ್ ಗೆ ಒಲಿಯುವನೇ ಶಾಂತಿನಗರದ ಮತದಾರ?
ಸಿಲಿಕಾನ್ ಸಿಟಿಯ ಪ್ರಮುಖ ವಿಧಾನ ಸಭೆ ಕ್ಷೇತ್ರಗಳಲ್ಲಿ ಹೈಟೆಕ್ ಪ್ರದೇಶಗಳ ಆಗರ ಎಂದೇ ಶಾಂತಿನಗರ ಪ್ರಸಿದ್ದವಾಗಿದೆ...

ಶಾಂತಿನಗರದಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಎನ್ ಎ ಹ್ಯಾರಿಸ್
ನಲಪಾಡ್ ಪ್ರಕರಣ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ತಂದಿರುವ ಹೊರತಾಗಿಯೂ ಶಾಂತಿನಗರದಲ್ಲಿ ತಾವು ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಎನ್ ಎ ಹ್ಯಾರಿಸ್ ಹೇಳಿದ್ದಾರೆ.

ಶಾಪವಾಗಲಿದೆಯೇ ನಲಪಾಡ್ ಹಲ್ಲೆ ಪ್ರಕರಣ: ಶಾಂತಿನಗರ ಶಾಸಕ ಹ್ಯಾರಿಸ್ ಹಣೆಬರಹ ರಾಹುಲ್ 'ಕೈ'ಯಲ್ಲಿ
ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಅವರಿಗೆ ಟಿಕೆಟ್ ಕೊಡುವಂತೆ ಶಿಪಾರಸು ಮಾಡಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ..

ಕೆಎಸ್‍ಆರ್ ಟಿಸಿ ಬಸ್ ಸ್ವಚ್ಛತೆಗೆ ಹೊಸ ಯಂತ್ರ
ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಬಸ್‍ನ ಹೊರಮೈ ಸ್ವಚ್ಛಗೊಳಿಸಲು ಆಂತರಿಕವಾಗಿ ನಿರ್ಮಿಸಿರುವ ನೂತನ ವಾಷಿಂಗ್...

ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ
ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ವಿನಯ್ (33) ಎಂಬಾತನನ್ನು ಬಂಧಿಸಿ...

