ದೇಶ'ಶತಮಾನದ ಜೋಕರ್': ಶಾಂತಿ ಪ್ರಿಯ ಬಾಂಗ್ಲಾದೇಶ ಎಂದು ಹೊಗಳಿದ್ದ ಯೂಟ್ಯೂಬರ್ ಧ್ರುವ್ ರಾಠಿ ಕಾಲೆಳೆದ ಬಿಜೆಪಿ, ವಿಡಿಯೋ!
ಬಾಂಗ್ಲಾದೇಶದ ಅಭಿವೃದ್ಧಿಯನ್ನು ಭಾರತದೊಂದಿಗೆ ಹೋಲಿಸಿದ್ದನು. ಅಷ್ಟೇ ಅಲ್ಲದೆ, ಬಲಪಂಥೀಯ ಮತ್ತು ಬಿಜೆಪಿ ಬೆಂಬಲಿಗರನ್ನು ಅಂಧ ಭಕ್ತರೆಂದು ಕರೆದು ಟಾರ್ಗೆಟ್ ಮಾಡಿದ್ದನು. ಧ್ರುವ ರಾಠಿ 2020ರಲ್ಲಿ ಇದನ್ನು ಪೋಸ್ಟ್ ಮಾಡಿದ್ದು ನಂತರ ಅದನ್ನು ಡಿಲೀಟ್ ಮಾಡಿದ್ದನು.