ರಾಜಕೀಯದ್ವೇಷ ಹರಡುವುದನ್ನು ತಡೆಯಲು 'ಶಾಂತಿಯುತ ಕರ್ನಾಟಕ' ಹೆಲ್ಪ್ಲೈನ್ ಆರಂಭಿಸಿ: ಸಿಎಂಗೆ ಎಂ.ಬಿ.ಪಾಟೀಲ್ ಮನವಿ
ರಾಜ್ಯದಲ್ಲಿ ಯಾವುದೇ ರೀತಿಯ ದ್ವೇಷ ಹರಡುವುದನ್ನು ತಡೆಯಲು 'ಶಾಂತಿಯುತ ಕರ್ನಾಟಕ’ ಎಂಬ ಹೊಸ ಹೆಲ್ಪ್ಲೈನ್ ಆರಂಭಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...