ದೇಶಶಾಂತಿಯುತ ಮಾರ್ಗಗಳ ಮೂಲಕವೇ ಸಂಘರ್ಷಗಳನ್ನು ಬಗೆಹರಿಸಿಕೊಳ್ಳಬೇಕು:ಬ್ರಿಕ್ಸ್ ಸಭೆಯಲ್ಲಿ ಸಚಿವರುಗಳ ಒಕ್ಕೊರಲ ನಿರ್ಧಾರ
ಸಂಘರ್ಷ,ಭಿನ್ನಾಭಿಪ್ರಾಯಗಳನ್ನು ಶಾಂತಿಯುತ ಮಾರ್ಗಗಳ ಮೂಲಕ ಬಗೆಹರಿಸಿಕೊಳ್ಳಬೇಕು, ರಾಜಕೀಯ ಮಾತುಕತೆ ಮೂಲಕ ರಾಜತಾಂತ್ರಿಕ ಮಟ್ಟದಲ್ಲಿ ಮತ್ತು ಸಂಧಾನ ಮಾಡಿಕೊಳ್ಳುವುದು ಇದಕ್ಕಿರುವ ಅತ್ಯುತ್ತಮ ಮಾರ್ಗ ಎಂದು ಬ್ರಿಕ್ಸ್ ಸಭೆಯಲ್ಲಿ ನಾಯಕರು ತೀರ್ಮಾನಕ್ಕೆ ಬಂದಿದ್ದಾರೆ.