ದೇಶಶಾಖದ ಅಲೆಗೆ ಉತ್ತರ ಭಾರತ ತತ್ತರ: 15 ಮಂದಿ ಸಾವು, ಹಲವರು ಆಸ್ಪತ್ರೆಗೆ ದಾಖಲು
ಉತ್ತರ ಮತ್ತು ಪೂರ್ವ ಭಾರತ ಈ ಬಾರಿ ಹಿಂದೆಂದೂ ಕಂಡರಿಯದಷ್ಟು ಉಷ್ಣ ಹವೆಗೆ ಸಾಕ್ಷಿಯಾಗಿದೆ. ಶಾಖದ ಹೊಡೆತದಿಂದ ಜನರ ಸಾವುನೋವುಗಳು ಹೆಚ್ಚಾಗುತ್ತಿವೆ. ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.