ವಿದೇಶ'ನಮ್ಮಲ್ಲಿ ಅಣುಬಾಂಬ್ ಇದೆ ಎಂಬುದನ್ನು ಮರೆಯಬಾರದು'; ಭಾರತಕ್ಕೆ ಪರಮಾಣು ಬಾಂಬ್ ಎಚ್ಚರಿಕೆ ನೀಡಿದ ಪಾಕಿಸ್ತಾನ ಸಚಿವೆ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟಿರುವ ಪಾಕ್ ಸಚಿನ ಬಿಲಾವಲ್ ಭುಟ್ಟೋ-ಜರ್ದಾರಿ ವಿರುದ್ಧ ಭಾರತದಲ್ಲಿ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ಮತ್ತೋರ್ವ ಪಾಕ್ ಸಚಿವೆ ಭಾರತಕ್ಕೆ ಅಣುಬಾಂಬ್ ಎಚ್ಚರಿಕೆ ನೀಡಿದ್ದಾರೆ.