ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಜುಬಿನ್ ಇರಾನಿ ಅವರ ಪುತ್ರಿ ಶಾನೆಲ್ ಅವರು ಗುರುವಾರ ಅನಿವಾಸಿ ಭಾರತೀಯ ವಕೀಲ ಅರ್ಜುನ್ ಭಲ್ಲಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.