ಕ್ರಿಕೆಟ್ಭಾರತದ ಗೆಲುವನ್ನು ಅರಗಿಸಿಕೊಳ್ಳಿ: ಸೂರ್ಯ ಕ್ಯಾಚ್ ಕುರಿತಂತೆ ಪಾಕ್ ವರದಿಗಾರನ ಪ್ರಶ್ನೆಗೆ ಶಾನ್ ಪೊಲಾಕ್ ಖಡಕ್ ಉತ್ತರ!
ಸಾಮಾಜಿಕ ಜಾಲತಾಣದಲ್ಲಿ ಕೆಲವು ವೀಡಿಯೊಗಳು ಮತ್ತು ನಿಯಮಗಳನ್ನು ಉಲ್ಲೇಖಿಸಿ, ಸೂರ್ಯನ ಕಾಲು ಬೌಂಡರಿ ಗೆರೆ ಮುಟ್ಟಿದೆ ಎಂದು ಹೇಳಲಾಗುತ್ತಿದೆ. ಈ ಕ್ಯಾಚ್ನ ಕೋಲಾಹಲದ ನಡುವೆ, ದಕ್ಷಿಣ ಆಫ್ರಿಕಾದ ದಂತಕಥೆ ಶಾನ್ ಪೊಲಾಕ್ ಈ ವಿವಾದದ ಪರಿಸ್ಥಿತಿಯನ್ನು ಸ್ಪಷ್ಟಪಡಿಸಲು ಪ್ರಯತ್ನಿಸಿದ್ದಾರೆ.