ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರದ ಕನ್ನಡದಲ್ಲಿ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದರ ಮಧ್ಯೆ ತೆಲುಗಿನಲ್ಲೂ ಚಿತ್ರ ಜನವರಿ 1ರಂದು ಬಿಡುಗಡೆಯಾಗುತ್ತಿದ್ದು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.