ಶಾನ್ವಿ ಶ್ರೀವಾತ್ಸವ್

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಅಮೆರಿಕಾ ಅಮೆರಿಕಾ 2' ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್ ನಟನೆ!
1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು.

‘ಬ್ಯಾಂಗ್ ಚಿತ್ರತಂಡ ನನ್ನೊಳಗಿನ ಸುಪ್ತ ನಟನನ್ನು ಹೊರತೆಗೆಯಿತು’: ಸಂಗೀತ ನಿರ್ದೇಶಕ ರಘು ದೀಕ್ಷಿತ್
ಜನಪ್ರಿಯ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಇದೀಗ "ಬ್ಯಾಂಗ್" ಸಿನಿಮಾ ಮೂಲಕ ನಟನೆಗೆ ಇಳಿದಿದ್ದಾರೆ. ಆಗಸ್ಟ್ 18ರಂದು ಸಿನಿಮಾ ಬಿಡುಗಡೆಗೆ ಯೋಜಿಸಲಾಗಿದೆ. ಚಿತ್ರಕ್ಕೆ ಸಂಗೀತ ನೀಡಿರುವ ರಿತ್ವಿಕ್ ಮುರಳೀಧರ್ ಮತ್ತು ನಿರ್ದೇಶಕ ಗಣೇಶ್ ಪರಶುರಾಮ್ ಅವರು ಈ ಸಿನಿಮಾಗಾಗಿ ರಘು ದೀಕ್ಷಿತ್ ಅವರನ್ನು ಕರೆತಂದಿದ್ದಾರೆ.

ಬ್ಯಾಂಗ್ ಚಿತ್ರದ ಟ್ರೈಲರ್
ನಟಿ ಶಾನ್ವಿ ಶ್ರೀವಾತ್ಸವ ಮತ್ತು ರಘು ದೀಕ್ಷಿತ್ ಅಭಿನಯದ ಬ್ಯಾಂಗ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಶ್ರೀ ಗಣೇಶ್ ಪರಶುರಾಮ್ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಬ್ಯಾಂಗ್ ಚಿತ್ರದ ಟೀಸರ್
ಶಾನ್ವಿ ಶ್ರೀವಾತ್ಸವ್ ಮತ್ತು ರಘು ದೀಕ್ಷಿತ್ ಅಭಿನಯದ ಬ್ಯಾಂಗ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀ ಗಣೇಶ್ ಪರಶುರಾಮ್ ನಿರ್ದೇಶಿಸಿದ್ದಾರೆ.

ಬಿಕಿನಿಯಲ್ಲಿ ಕಾಣಿಸಿಕೊಂಡು ಅಭಿಮಾನಿಗಳನ್ನು ದಂಗಾಗಿಸಿದ ಮಾಸ್ಟರ್ ಪೀಸ್ ಬೆಡಗಿ ಶಾನ್ವಿ ಶ್ರೀವಾತ್ಸವ್!
ಮಾಸ್ಟರ್ ಪೀಸ್ ಬೆಡಗಿ ಶಾನ್ವಿ ಶ್ರೀವಾತ್ಸವ್ ಬಿಕಿನಿ ಅವತಾರ ತಾಳಿದ್ದು ಈ ಪೋಟೋಗಳು ಅಭಿಮಾನಿಗಳು ಹುಬ್ಬೇರಿಸುವಂತೆ ಮಾಡಿದೆ. ಇನ್ನು ಶಾನ್ವಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ.

ನಟಿ ಶಾನ್ವಿ ಶ್ರೀವಾತ್ಸವ್ ಜೊತೆ ಲವ್, ಎಂಗೇಜ್ಮೆಂಟ್ ಗಾಸಿಪ್; ಇದಕ್ಕೆ ರಕ್ಷಿತ್ ಶೆಟ್ಟಿ ಹೇಳಿದ್ದೇನು?
ಕನ್ನಡದ ಕಿರಿಕ್ ಪಾರ್ಟಿಯಲ್ಲಿ ನಟಿಸಿ, ಜನಪ್ರಿಯತೆ ಗಳಿಸಿದ ರಶ್ಮಿಕಾ ಮಂದಣ್ಣ ರಕ್ಷಿತ್ ಶೆಟ್ಟಿಗೆ ಕೈಕೊಟ್ಟು ಪರಭಾಷೆಗಳಲ್ಲಿ ಬ್ಯುಸಿಯಾಗಿರುವ ವಿಷಯ ಹಳೆಯದಾಯಿತು. ಈಗ ಹೊಸದಾಗಿ ಹರಿದಾಡುತ್ತಿರುವ ಸುದ್ದಿ ಏನಪ್ಪಾ ಅಂದ್ರೆ, ಕೈ ಕೊಟ್ಟ ರಶ್ಮಿಕಾಗೆ ಮುಟ್ಟಿ ನೋಡಿಕೊಳ್ಳುವ...

ಕಣ್ಣು ಕುಕ್ಕುವಂತೆ ಫೋಟೋಶೂಟ್ ಮಾಡಿಸಿದ ಶಾನ್ವಿ ಶ್ರೀವಾತ್ಸವ್!
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಚಿತ್ರದಲ್ಲಿ ಶಾನ್ವಿ ಶ್ರೀವಾತ್ಸ್ ನಟಿಸಿದ್ದು ಚಿತ್ರದ ಬಿಡುಗಡೆ ಎದುರು ನೋಡುತ್ತಿರುವ ನಟಿ ಹಾಟ್ ಆಗಿ ಫೋಟೋಶೂಟ್ ಮಾಡಿದ್ದು ಫೋಟೋಗಳು ವೈರಲ್ ಆಗಿವೆ.

ಅವನೇ ಶ್ರೀಮನ್ನಾರಾಯಣ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಒಂದು ದೊಡ್ಡ ಚಾಲೆಂಜ್: ನಿರ್ದೇಶಕ
ಸಚಿನ್ ಬಿಆರ್ ಅವರು ಅವನೇ ಶ್ರೀಮನ್ನಾರಾಯಣ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡುತ್ತಿದ್ದು ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಒಂದು ಚಾಲೆಂಜ್ ಆಗಿದೆ ಎಂದು ಹೇಳಿದ್ದಾರೆ...

ಕನ್ನಡಕ್ಕೆ ಮತ್ತೊಬ್ಬ ತಮಿಳು ನಟನ ಪಾದಾರ್ಪಣೆ!
ಪರ ಭಾಷಾ ತಾರಾ ನಟರು ಇದೀಗ ಸ್ಯಾಂಡಲ್ವುಡ್ ನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ...

