ಶಾಮನೂರ್ ಶಿವಶಂಕರಪ್ಪ

ಕಾಂಗ್ರೆಸ್ ಜೊತೆ ಹೊಂದಾಣಿಕೆ ರಾಜಕಾರಣ: ಹಿರಿಯ ನಾಯಕ ಶಾಮನೂರ್ ಶಿವಶಂಕರಪ್ಪ ಭೇಟಿ ಕುರಿತು ಬೊಮ್ಮಾಯಿ ಹೇಳಿದ್ದೇನು?
ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಹೊಂದಾಣಿಕೆ ರಾಜಕಾರಣದಿಂದಾಗಿ ಕರ್ನಾಟಕದಲ್ಲಿ ಬಿಜೆಪಿಗೆ ಇಂದು ದುರ್ಗತಿ ಬಂದಿದೆ ಎಂದು ಬಿಜೆಪಿಯ ಇಬ್ಬರು ನಾಯಕರು ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ.

92ನೇ ವಯಸ್ಸಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ ಶಾಮನೂರು ಶಿವಶಂಕರಪ್ಪ ಈಗ ಭಾರತದ ಅತಿ ಹಿರಿಯ ಶಾಸಕ!
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತೊಮ್ಮೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಭಾರತ ದೇಶದ ಅತಿ ಹಿರಿಯ ಶಾಸಕ ಎನಿಸಿಕೊಂಡಿದ್ದಾರೆ.

