ದೇಶಕೊನೆಗೂ ಫಲಿಸಿದ ಕಾಶ್ಮೀರಿ ಪಂಡಿತರ ಬೇಡಿಕೆ: 30 ವರ್ಷಗಳ ಬಳಿಕ ಬುಡ್ಗಾಮ್ನಲ್ಲಿ ಶಾರದಾ ಭವಾನಿ ದೇವಾಲಯ ಮತ್ತೆ ಓಪನ್!
ಮೂರು ದಶಕಗಳಿಗೂ ಹೆಚ್ಚು ಕಾಲದ ನಂತರ ಇಂದು ಬುಡ್ಗಾಮ್ ಜಿಲ್ಲೆಯ ಶಾರದಾ ಭವಾನಿ ದೇವಾಲಯ ಮತ್ತೆ ಪುನರಾರಂಭವಾಗಿದ್ದು ಕಾಶ್ಮೀರಿ ಪಂಡಿತ ಸಮುದಾಯ ಮತ್ತು ಸ್ಥಳೀಯ ಮುಸ್ಲಿಂ ಸಮುದಾಯವೂ ಈ ಸಮಾರಂಭದಲ್ಲಿ ಉತ್ಸಾಹದಿಂದ ಭಾಗವಹಿಸಿತು.