ದೇಶಶಾರ್ಜಿಲ್ ಇಮಾಮ್, ಉಮರ್ ಖಾಲಿದ್ ನ್ಯಾಯಾಂಗ ಬಂಧನ ಅವಧಿ ನ.23ರ ವರೆಗೆ ವಿಸ್ತರಣೆ
ನವದೆಹಲಿ: ದೆಹಲಿಯಲ್ಲಿ ನಡೆದ ಸಿಎಎ ವಿರೋಧಿ ಗಲಭೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ಯು)ದ ಸಂಶೋಧನಾ ವಿದ್ಯಾರ್ಥಿ ಶಾರ್ಜಿಲ್ ಇಮಾಮ್, ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 23ರ ವರೆಗೆ ವಿಸ್ತರಿಸಲಾಗಿದೆ. ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ